ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ಗೆ ಜನರ ಬೆಂಬಲ: ವೇಣುಗೋಪಾಲ ನಾಯಕ
ಸುರಪುರ ಮತಕ್ಷೇತ್ರ ವ್ಯಾಪ್ತಿಯ ಯಣ್ಣಿವಡಗೇರಾ ಗ್ರಾಮದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆಯಾದರು.
ಸುರಪುರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ರಾಜೂಗೌಡ
ಹುಣಸಗಿ ತಾಂಡಾದಲ್ಲಿ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ತೊರೆದು ಮಾಜಿ ಸಚಿವ ರಾಜೂಗೌಡರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಡಾ. ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಪರೋಪಕಾರಿ ಕೆಲಸದಿಂದ ಜೀವನ ಸಾರ್ಥಕ: ಕರುಣೆಶ್ವರ ಶ್ರೀ
ವಡಗೇರಾ ಪಟ್ಟಣದಲ್ಲಿ ನವಚೇತನ ಟ್ರಸ್ಟ್ ವತಿಯಿಂದ ನಿರ್ಮಾಣ ಮಾಡಿದ ದನಕರುಗಳಿಗೆ ಕುಡಿಯಲು ನೀರಿನ ತೊಟ್ಟಿಗಳನ್ನು ಉದ್ಘಾಟಿಸಲಾಯಿತು.
ಯಾದಗಿರಿ: ಸಂಭ್ರಮದ ಈದುಲ್ ಫಿತ್ರೆ ಆಚರಣೆ
ಪವಿತ್ರ ರಮಝಾನ್ನ 30 ವೃತಗಳನ್ನು ಅನುಷ್ಠಾನಗೊಳಿಸಿದ ಯಾದಗಿರಿ ಜಿಲ್ಲೆಯ ಮುಸ್ಲಿಮ್ ಬಾಂಧವರು, ಗುರುವಾರ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರೆ’ ಆಚರಿಸಿದರು.
ಬಾಬು ಜಗಜೀವನರಾಮ್ ಕೊಡುಗೆ ಅಪಾರ: ಹಾದಿಮನಿ
ದೇಶದಲ್ಲಿನ ಅಮೂಲಾಗ್ರ ಬದಲಾವಣೆಗೆ ನಾಂದಿ ಹಾಡಿದವರಲ್ಲಿ ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರೂ ಒಬ್ಬರಾಗಿದ್ದು, ಕೃಷಿ, ಕಾರ್ಮಿಕ ವಲಯ, ಸಮಾಜ ಕ್ಷೇತ್ರಕ್ಕೆ ಅವರ ಕೊಡಗು ಅಪಾರ ಎಂದು ದಲಿತ ಮುಖಂಡ ಬಸವರಾಜ ಸಿ. ಹಾದಿಮನಿ ಹೇಳಿದರು.
ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ : ಪ್ರವೀಣ ಕುಮಾರ
ಚುನಾವಣೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಬ್ಬಗಳಿದ್ದಂತೆ ಎಲ್ಲರು ಸಂಭ್ರಮದಿಂದ ಪಾಲ್ಗೊಳ್ಳುವ ಮೂಲಕ ತಪ್ಪದೇ ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಮತ್ತು ಜವಾಬ್ದಾರಿ ಎಂದು ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಪ್ರವೀಣ ಕುಮಾರ ಅವರು ಹೇಳಿದರು.
ಪ್ರಚೋದನಕಾರಿ ಹೇಳಿಕೆ ನೀಡಿದರೆ ಕ್ರಮ : ಕಾವ್ಯಾರಾಣಿ
ಚುನಾವಣೆ ನೀತಿ ಸಂಹಿತೆ ಪ್ರಚೋಧನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರು ಮತ್ತು ಕೊಟ್ಟವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾಧಿಕಾರಿ ಕಾವ್ಯಾರಾಣಿ ಕೆ.ವಿ. ಹೇಳಿದರು.
ರಾಜ್ಯದ 19 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ: ಕೆ. ಸೋಮಶೇಖರ್
ಎಸ್ಯುಸಿಐ ಪಕ್ಷವು ದೇಶದ 19 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು ಒಟ್ಟು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ದ್ವಿತೀಯ ಪಿಯು ಫಲಿತಾಂಶ: ಸುಧಾರಣೆ ಕಂಡ ಯಾದಗಿರಿ ಜಿಲ್ಲೆ
ಇದೇ ಮಾರ್ಚ್ ತಿಂಗಳಲ್ಲಿ ಜರುಗಿದ್ದ, 2023-2024 ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಯಾದಗಿರಿ ಜಿಲ್ಲೆಯ ಲ್ಲಿ ಶೇ.74.23 ರಷ್ಟು ಫಲಿತಾಂಶದ ಮೂಲಕ ರಾಜ್ಯದಲ್ಲಿ 26ನೇ ಸ್ಥಾನಕ್ಕೇರಿದೆ.
< previous
1
...
136
137
138
139
140
141
142
143
144
...
213
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ