ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಮನವೊಲಿಕೆ ಯತ್ನಮೊದಲಿನಿಂದಲೂ ಜೆಡಿಎಸ್ ಬಿಜೆಪಿ ಮೈತ್ರಿಗೆ ಮುನಿದಿದ್ದ ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಇತ್ತೀಚೆಗೆ ಬಿಜೆಪಿ ಕುರಿತು ಮತ್ತಷ್ಟು ತೀವ್ರ ಅಸಮಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಸ್ಥಳೀಯವಾಗಿ ಮೈತ್ರಿ ಮುರಿಯುವ ಆತಂಕ ಎದುರಾಗಿದ್ದೇ ತಡ ಕಂದಕೂರ ನಿವಾಸಕ್ಕೆ ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಉಮೇಶ ಜಾಧವ್ ದೌಡಾಯಿಸಿದ್ದಾರೆ.