ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಬೂಜಿ ದೇಶದ ಪ್ರಸಿದ್ಧ ನಾಯಕ: ಭೀಮುನಾಯಕ
ಯಾದಗಿರಿ ನಗರದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ 117ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಮಾತನಾಡಿದರು.
ಪ್ರತಿ ಜಾಬ್ಕಾರ್ಡ್ಗೆ 100 ದಿನ ಕೂಲಿ ಕೆಲಸ: ಜಿಪಂ ಸಿಇಒ
ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ನಿರಂತರವಾಗಿ ಕೆಲಸ ನೀಡಲು ನರೇಗಾ ವಾರ್ಷಿಕ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನಾಇಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ತಿಳಿಸಿದರು. ನರೇಗಾ ಕಾಮಗಾರಿ ಸ್ಥಳಕ್ಕೆ ಗರಿಮಾ ಪನ್ವಾರ ಭೇಟಿ, ಪರಿಶೀಲನೆ ನಡೆಸಿದರು.
ರೈತರ ಅಭಿವೃದ್ಧಿಗೆ ಬಾಬೂಜಿ ಕೊಡುಗೆ ಅಪಾರ: ಡಾ.ಸುಶೀಲಾ
ಬಾಬೂಜಿ ಕೇಂದ್ರದಲ್ಲಿ ಕೃಷಿ ಸಚಿವರಾಗಿದ್ದಾಗ ಕಾಣಿಸಿಕೊಂಡಿದ್ದ ಬರಗಾಲದಿಂದಾಗಿ ಆಹಾರ ಕ್ಷಾಮ ಎದುರಾಗಿತ್ತು. ಆಗ ಅವರು ಕೃಷಿಯಲ್ಲಿ ಸುಧಾರಣೆ ತಂದು ಸಮಸ್ಯೆಯನ್ನು ನಿಭಾಯಿಸುವ ಮೂಲಕ ಹಸಿರು ಕ್ರಾಂತಿಯ ಹರಿಕಾರರೆನಿಸಿದರು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಹೇಳಿದರು. ಯಾದಗಿರಿ ಜಿಲ್ಲಾಡಳಿತ ವತಿಯಿಂದ ಡಾ.ಜಗಜೀವನರಾಂ ಜಯಂತಿ ಆಚರಿಸಲಾಯಿತು.
ಸಮಾಜ ಸೇವೆಗೆ ಯುವ ಸ್ವಯಂ ಸೇವಕರ ಅವಶ್ಯಕತೆ ಇದೆ
ಅಭಿವೃದ್ಧಿ ಹೊಂದುತ್ತಿರುವ ಭಾರತಕ್ಕೆ, ದೇಶದಲ್ಲಿನ ಯುವ ಸಮುದಾಯ ಸ್ವಯಂ ಸೇವಕರಾಗಿ ಸಮಾಜ ಸೇವೆಗೆ ತೊಡಗಿಸಿಕೊಳ್ಳಬೇಕಾದದ್ದು ತೀರ ಅವಶ್ಯವಿದೆ ಎಂದು ಪಿರಾಮಲ್ ಸಂಸ್ಥೆಯ ಯಾದಗಿರಿ ವಿಭಾಗದ ಪ್ರೊಗ್ರಾಮ್ ಮ್ಯಾನೇಜರ್ ಮಹೇಶ್ ಕುಮಾರ್ ಅವರು ಕರೆ ನೀಡಿದರು.
ಜನತೆ ಕಾಂಗ್ರೆಸ್ಗೆ ತಕ್ಕಪಾಠ ಕಲಿಸದ್ದಾರೆ: ಪಾಟೀಲ್
ತಳಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದವರೆಗೆ ಮೋದಿ ಸರ್ಕಾರವು ಭಾರತವನ್ನು ಅಭಿವೃದ್ಧಿಗೊಳಿಸಿದೆ ಎಂದು ಯಾದಗಿರಿ ಜಿಲ್ಲಾ ಬಿಜೆಪಿ ವಕ್ತಾರ ಎಚ್. ಸಿ. ಪಾಟೀಲ್ ಹೇಳಿದರು.
ಚುನಾವಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ: ಕಾವ್ಯಾರಾಣಿ
ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲು ತಾಲೂಕು ಪಂಚಾತ್ ಅಧಿಕಾರಿ ಬಸವರಾಜ ಸಜ್ಜನ್, ಡಿವೈಎಸ್ಪಿ ಜಾವೀದ್ ಇನಾಮದಾರ್, ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಬಂಡೊಳ್ಳಿ, ನಾರಾಯಣಪುರ, ಮಾಳನೂರ, ಹಗರಟಗಿಯಲ್ಲಿ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ.
ದಿವಾಳಿ ಅಂಚಿನಿಂದ ದೇಶ ರಕ್ಷಿಸಲು ಕಾಂಗ್ರೆಸ್ ಗೆಲ್ಲಿಸಿ: ಪತ್ತಾರ
ಸುರಪುರ ನಗರದ ಕಾಂಗ್ರೆಸ್ ಕಚೇರಿಯ ವಸಂತ ಮಹಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾ ಅಧ್ಯಕ್ಷ ದೇವೇಂದ್ರಪ್ಪ ಪತ್ತಾರ ಮಾತನಾಡಿದರು.
ಅಭಿವೃದ್ಧಿಗಾಗಿ ರಾಜೂಗೌಡರ ಬೆಂಬಲಿಸಿ: ರಾಜೀವ್
ಕೊಡೇಕಲ್ ಗ್ರಾಮದಲ್ಲಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮಾತನಾಡಿದರು.
ತೀವ್ರ ಬರ: ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ
ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಮಾತನಾಡಿದರು.
ಕಾಂಗ್ರೆಸ್ಗೆ ಮತ್ತೊಮ್ಮೆ ಅನುಕಂಪ ತೋರಿ: ಅಭ್ಯರ್ಥಿ ವೇಣುಗೋಪಾಲ
ಹುಣಸಗಿ ತಾಲೂಕಿನ ಬರದೇವನಾಳ, ಯರಕಿಹಾಳ ಗ್ರಾಮಗಳು ಸೇರಿದಂತೆ ವಿವಿಧ ತಾಂಡಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಪ್ರಚಾರ ನಡೆಸಿದರು.
< previous
1
...
139
140
141
142
143
144
145
146
147
...
213
next >
Top Stories
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು