ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಟ ಶರಣ್, ನಿರ್ದೇಶಕ ತರುಣ ಸುಧೀರ್ ರೋಡ್ ಶೋ
ಸ್ಯಾಂಡಲ್‌ವುಡ್ ನಟ ಶರಣ್ ಹಾಗೂ ನಿರ್ದೇಶಕ ತರುಣ ಸುಧೀರ್ ರೋಡ್ ಶೋ ಮೂಲಕ ಸುರಪುರ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ನರಸಿಂಹನಾಯಕ (ರಾಜೂಗೌಡ) ಮತ್ತು ರಾಯಚೂರು ಲೋಕಸಭೆಯ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು.
ಬಿಜೆಪಿ ಮೀಸಲಾತಿ ಪರ ಇಲ್ಲ: ಸಿಎಂ ಸಿದ್ದರಾಮಯ್ಯ
ಇತಿಹಾಸ ನೋಡಿದಾಗ ಬಿಜೆಪಿ ಮೊದಲಿನಿಂದಲೂ ಮೀಸಲಾತಿ ವಿರದ್ಧವಾಗಿಯೇ ಇದೆ. ಇದಕ್ಕೆ ಉದಾಹರಣೆಯೆಂದರೆ, ಅಂದಿನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯೀಸರು ಮೀಸಲಾತಿ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅಫಡವಿಟ್ ಸಲ್ಲಿಸಿದ್ದರು.
ನರೇಂದ್ರ ಮೋದಿಯವರ ಅಂತ್ಯಕಾಲವಿದು: ಸಿದ್ದರಾಮಯ್ಯ
ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಹೆಸರಲ್ಲಿ ಸಮಾಜ ಒಡೆಯುವ, ಬೆಂಕಿ ಹಚ್ಚುವ ಕೆಲಸ ಹಾಗೂ ದ್ವೇಷದ ರಾಜಕಾರಣಕ್ಕಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ
ಬಿಜೆಪಿ-ಜೆಡಿಎಸ್ ಸಂಘಟಿತ ಹೋರಾಟದಿಂದ ಗೆಲ್ಲುವ ವಿಶ್ವಾಸ ಹೆಚ್ಚಳ: ಮಾಲಕರಡ್ಡಿ
ರಾಜ್ಯದಲ್ಲಿ ಇಂತಹ ಒಂದು ಅಪರೂಪದ ಮೈತ್ರಿ ಕಾರಣದಿಂದಾಗಿ ಎಲ್ಲ ಸ್ಥಾನಗಳನ್ನೂ ಎನ್‌ಡಿಎ ಮೈತ್ರಿಕೂಟ ಗೆಲ್ಲಲಿದ್ದು, ಜೆಡಿಎಸ್ ಮೂರು ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ
ಆರ್ಥಿಕ ಬೆಳವಣಿಗೆಗೆ ಶಿಸ್ತು, ಪ್ರಾಮಾಣಿಕತೆ ಅಗತ್ಯ: ದರ್ಶನಾಪೂರ
ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರಿ ಬ್ಯಾಂಕುಗಳಂತಹ ಸಣ್ಣ-ಸಣ್ಣ ಬ್ಯಾಂಕುಗಳ ಕೊಡುಗೆ ಅಪಾರ. ಜನರ ಪ್ರೀತಿ, ವಿಶ್ವಾಸ, ಸಹಕಾರ ಉಳಿಸಿಕೊಂಡಾಗ ಮಾತ್ರ ಸಹಕಾರ ಸಂಘಗಳು ಎತ್ತರಕ್ಕೆ ಬೆಳೆಯಲು ಸಾಧ್ಯ.
ಜಾತ್ಯಾತೀತ ಸರಕಾರ ರಚನೆಗೆ ಬೆಂಬಲಿಸಿ: ಪ್ರಕಾಶ್
ಶಹಾಪುರ ನಗರದ ಬಾಪುಗೌಡ ದರ್ಶನಾಪುರ ಮಹಿಳಾ ಕಾಲೇಜಿನಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ್ ಮಾತನಾಡಿದರು.
ಕಾಂಗ್ರೆಸ್ ಪಕ್ಷಕ್ಕೆ ದಸಂಸ ಸಂಪೂರ್ಣ ಬೆಂಬಲ: ನಾಟೇಕರ್
ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಣಯ: ನಾಟೀಕಾರ್
ಮಲೇರಿಯಾ ತಡೆಯಲು ನೈರ್ಮಲ್ಯ ಕಾಪಾಡಿ: ಡಾ. ಮಾನಕರ್
ಯಾದಗಿರಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಉದ್ಘಾಟಿಸಿದರು.
(ರಿಲೀಸ್) ಬಿಜೆಪಿ ಪಕ್ಷಕ್ಕೆ ಮತ ನೀಡಿ: ಮೈತ್ರಾ ರಾಜೂಗೌಡ
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ(ರಾಜೂಗೌಡ) ರ ಪತ್ನಿ ಮೈತ್ರಾ ಅವರು ವಿಶೇಷ ಪೂಜೆ ಸಲ್ಲಿಸಿ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಿದರು.
ಸುಳ್ಳು ಹೇಳುವ ಪಕ್ಷಕ್ಕೆ ಮತ ನೀಡಬೇಡಿ: ಯತೀಂದ್ರ
ಸುರಪುರದಲ್ಲಿ ರಾಯಚೂರು ಲೋಕಸಭಾ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದದುಪ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಪರ ಯತೀಂದ್ರ ಸಿದ್ದರಾಮಯ್ಯ ಬೃಹತ್ ರೋಡ್ ಶೋ ಮೂಲಕ ಪ್ರಚಾರ
< previous
1
...
140
141
142
143
144
145
146
147
148
...
228
next >
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ