ಅವ್ಯವಹಾರ: ತನಿಖೆಗೆ ಆಗ್ರಹಿಸಿ ಪ್ರತಿಭಟನೆತಾಲೂಕಿನ ಶಿರವಾಳ ಗ್ರಾಮ ಪಂಚಾಯಿತಿ 2022-23 ಮತ್ತು 2023-24ನೇ ಸಾಲಿನ 15ನೇ ಹಣಕಾಸು ಮತ್ತು ನರೇಗಾ ಯೋಜನೆಯಡಿಯಲ್ಲಿ ಭಾರೀ ಮಟ್ಟದ ಅವ್ಯಹಾರ ನಡೆದಿದ್ದು, ಸೂಕ್ತ ಕಾನೂನು ರೀತಿಯಲ್ಲಿ ತನಿಖೆ ನಡೆಸಿ ಪಂಚಾಯಿತಿ ಅಧ್ಯಕ್ಷ, ಪಿಡಿಒ ಹಾಗೂ ಜೆಇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.