ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
1952ರಿಂದ ನಿರಂತರ ಮತದಾನ ಮಾಡಿ ಮಾದರಿಯಾದ ಶತಾಯುಷಿಗಳು
ಆಶಾಪೂರಿ ತಾಂಡಾದ ಗೋಮಾಳಿ ಬಾಯಿ ಹನಮ್ಯ ನಾಯ್ಕ (100) ಎಂಬ ಶತಾಯುಷಿ ಒಂದೇ ಒಂದು ಬಾರಿಯೂ ಮತದಾನದಿಂದ ದೂರ ಉಳಿದಿಲ್ಲ. ಮೋಟನಹಳ್ಳಿ ಗ್ರಾಮದ ಮರೆಮ್ಮ ನಾಟೆಕಾರ್ ಎಂಬ 100 ವರ್ಷದ ವೃದ್ಧೆಯೂ ಸಹ ಒಮ್ಮೆಯೂ ಮತದಾನ ತಪ್ಪಿಸಿಲ್ಲ.
ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಉಪ ಚುನಾವಣೆ
ಸುರಪುರ (ಶೋರಾಪುರ) ಮತಕ್ಷೇತ್ರದ (ಪರಿಶಿಷ್ಟ ಪಂಗಡಕ್ಕೆ ಮೀಸಲು) ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್) ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಜೊತೆಗೇ ಮತದಾನ ನಡೆಯುತ್ತಿದೆ.
ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಿ: ಶಾಸಕ ಕಂದಕೂರ
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುವುದು ಖಚಿತ, ಸಂಸದರಾಗಿ ಡಾ. ಜಾಧವ ಆಯ್ಕೆಯಾದರೆ ಇಬ್ಬರೂ ಹಿಂದುಳಿದ ಗುರುಮಠಕಲ್ ಮತಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಪರ ನಾಗರತ್ನ ಕುಪ್ಪಿ ಪ್ರಚಾರ
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿಗಾಗಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಇನ್ನೂ ಮಾಡಬೇಕಾದದ್ದು ಬಹಳ ಇದೆ. ಅದಕ್ಕಾಗಿ ದೇಶ ಅಭಿವೃದ್ಧಿ ಹೊಂದಲು ಬಿಜೆಪಿ ಪಕ್ಷಕ್ಕೆ ಮತ ನೀಡಿ.
ರಾಜ್ಯ ಕಾಂಗ್ರೆಸ್ ಸರ್ಕಾರ ನೀರ ಮೇಲಿನ ಗುಳ್ಳೆಯಂತೆ: ಗೋವಿಂದ ಕಾರಜೋಳ
ಕಾಂಗ್ರೆಸ್ ಗ್ಯಾರಂಟಿಯಿಂದ ಜನರು ಉದ್ದಾರ ಆಗಲು ಸಾಧ್ಯವಿಲ್ಲ. 2 ಸಾವಿರ ರು.ಗಳು ಹಾಕಿ ಜನರಿಂದ ಬೆಲೆ ಏರಿಕೆ ಮೂಲಕ ಮೂರು ಪಟ್ಟು ದುಡ್ಡು ವಸೂಲಿ ಮಾಡಲಾಗುತ್ತಿದೆ.
ಪ್ರಜ್ವಲ್ ರಕ್ಷಿಸುವ ಪ್ರಶ್ನೆಯೇ ಇಲ್ಲ: ಶಾಸಕ ಸುರೇಶ್ ಗೌಡ
ಪೆನ್ ಡ್ರೈವ್ ಪ್ರಕರಣ ತನಿಖೆ ಹಂತದಲ್ಲಿದೆ. ತಪ್ಪು ಯಾರೇ ಮಾಡಲಿ ಅದು ತಪ್ಪೇ, ಈ ಪ್ರಕರಣ ಕುರಿತು ಬಿಜೆಪಿ ಮೊದಲು ಖಂಡಿಸಿದೆ. ಆರೋಪಿಯನ್ನು ರಕ್ಷಿಸುವ ಪ್ರಶ್ನೆ ಇಲ್ಲ.
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆ
ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನೂತನ ಸದಸ್ಯರ ಆಯ್ಕೆಗೆ ಚುನಾವಣೆ ಘೋಷಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ರಾಮಲಿಂಗರೆಡ್ಡಿ ಮತಯಾಚನೆ
ಸುರಪುರ ಮತಕ್ಷೇತ್ರದ ಉಪಚುನಾಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರ ಪರ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.
ಮತದಾನದ ಮೂಲಕ ನಿಮ್ಮಿಷ್ಟದ ನಾಯಕನನ್ನು ಆಯ್ಕೆ ಮಾಡಿ: ಸಿಇಒ ಪನ್ವಾರ
ಬೈಕ್ ಜಾಥಾವು ನಗರದ ಸರಕಾರಿ ಪದವಿ ಮಹಾವಿದ್ಯಾಲಯದಿಂದ ಆರಂಭಿಸಿದ ಸುಭಾಷ್ ವೃತ್ತ, ಶಾಸ್ತ್ರಿ ವೃತ್ತ, ಲುಂಬಿನಿ ವನ, ಅಂಬೇಡ್ಕರ್ ವೃತ್ತದ, ಕನಕ ನಗರ, ವೀರಶೈವ ಕಲ್ಯಾಣ ಮಂಟಪ ಮಾರ್ಗವಾಗಿ ಗಾಂಧಿ ವೃತ್ತದ ವರೆಗೆ ನಡೆಯಿತು.
ದೇಶದ ರಕ್ಷಣೆ, ಅಭಿವೃದ್ಧಿಗೆ ಜೆಡಿಎಸ್-ಬಿಜೆಪಿ ಮೈತ್ರಿ: ಮಾಲಕರಡ್ಡಿ
ಯಾದಗಿರಿ ಜಿಲ್ಲೆಯ ಮತದಾರರು ರಾಯಚೂರು-ಕಲಬುರಗಿ ಕ್ಷೇತ್ರಗಳು ಸೇರಿದಂತೆ ಸುರಪುರ ವಿಧಾನಸಭೆಗೆ ನಡೆಯುತ್ತಿರುವ ಉಪ ಚುನಾವಣೆಗೆ ಅಲ್ಲಿನ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ಮಾಜಿ ಸಚಿವ ಹಾಗೂ ಜೆಡಿಎಸ್ ಹಿರಿಯ ಮುಖಂಡ ಡಾ. ಎ.ಬಿ. ಮಾಲಕರಡ್ಡಿ ಮನವಿ ಮಾಡಿದರು.
< previous
1
...
147
148
149
150
151
152
153
154
155
...
237
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ