ಸ್ತ್ರೀವಾದಿ ಎನ್ನುವುದು ಸಾಮಾಜಿಕ ಪ್ರಜ್ಞೆ: ಪ್ರೊ. ಕಿರಣ್ ಗಾಜನೂರಸುರಪುರದ ಗರುಡಾದ್ರಿ ಕಲಾಮಂದಿರದಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಹಿತ್ಯ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಕಿರಣ ಎಂ ಗಾಜನೂರ ಮಾತನಾಡಿದರು. ಜಾನಪದ ಅಕಾಡೆಮಿ ನೂತನ ಸದಸ್ಯರಾಗಿ ಆಯ್ಕೆಯಾದ ಹಣಮಂತ ತನಿಕೆದಾರರನ್ನು ಸನ್ಮಾನಿಸಲಾಯಿತು.