ಖಾಕಿ ಸರ್ಪಗಾವಲಲ್ಲಿ ವಂದೇ ಭಾರತ್ ಸಂಚಾರಯಾದಗಿರಿ ಮಾರ್ಗವಾಗಿ ಸಾಗುವ ಈ ರೈಲು ಇಲ್ಲಿನ ನಿಲ್ದಾಣದಲ್ಲಿ ನಿಲ್ಲದಿರುವುದನ್ನು ಖಂಡಿಸಿ, ರೈಲು ರೋಕೋ ಹಾಗೂ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಕರೆ ನೀಡಿದ್ದ ಪರಿಣಾಮ, ಇಡೀ ರೈಲು ನಿಲ್ದಾಣಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.