ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುರಪುರ: ಸಿದ್ದಾಪುರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ !
ಸಾರ್ವಜನಿಕರ ಸಹಕಾರದೊಂದಿಗೆ ಬೆಟ್ಟದಲ್ಲಿ ತಪಾಸಣೆ ಮಾಡಲಾಗಿದೆ. ದಾಳಿ ಮಾಡಿದ ಸ್ಥಳದಲ್ಲಿ ಬೋನು ಮತ್ತು ಕ್ಯಾಮೆರಾ ಟ್ರ್ಯಾಪ್ ಅಳವಡಿಸಲಾಗಿದೆ. ಬೋನಿನಲ್ಲಿ ಶ್ವಾನವನ್ನು ಹಾಕಿ ಚಿರತೆ ಸೆರೆಗೆ ಬಲಿ ಬೀಸಲಾಗಿದೆ.
ರೈತರಲ್ಲಿ ಮಂದಹಾಸ ತರಿಸಿದ ಜೋಳ, ಸಜ್ಜೆ ಬೆಳೆ
ಯಾದಗಿರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 14592 ಹೆಕ್ಟೇರ್ ಪ್ರದೇಶದಲ್ಲಿ ಜೋಳ, 355 ಹೆಕ್ಟೇರ್ ಪ್ರದೇಶದಲ್ಲಿ ಸಜ್ಜೆ ಬೆಳೆ ಬಿತ್ತನೆಯಾಗಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಆಹಾರ ಸಮಸ್ಯೆ ತಪ್ಪಿಸುವ ಮನೋಬಲ ಮೂಡಿದೆ.
ಗಾಯನ ಲೋಕಕ್ಕೆ ಗವಾಯಿಗಳ ಕೊಡುಗೆ ಅಪಾರ: ಕಲಕೇರಿ
ಸುರಪುರ ನಗರದ ರಾಜಾ ಮದನಗೋಪಾಲ ನಾಯಕ ಸ್ಮಾರಕ ಭವನದಲ್ಲಿ ನಡೆದ ಡಾ. ಪಂಡಿತ ಪುಟ್ಟರಾಜ ಗವಾಯಿಗಳ 110ನೇ ಜನ್ಮದಿನೊತ್ಸವ ಸಮಾರಂಭದಲ್ಲಿ ಕಲಾವಿದರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸ್ವಚ್ಛವಾಹಿನಿ ಮಹಿಳಾ ಚಾಲಕಿ ಜಗದೇವಿಗೆ ಸನ್ಮಾನ
ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮ ಪಂಚಾಯ್ತಿ ಮಹಿಳಾ ಚಾಲಕಿ ಜಗದೇವಿ ಅವರನ್ನು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ರಾಜ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಗೌರವಿಸಿದರು.
ಗ್ರಾಮೀಣ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ: ಶಿರೂರ
ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಾಳಗಿ ಗ್ರಾಮದ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ರಾಷ್ಟ್ರೀಯ ವಿಜ್ಞಾನ ದಿನಾಚರಣೆ, ವರ್ಗಾವಣೆಗೊಂಡ ಹಾಗೂ ನಿವೃತ್ತಿರಿಗೆ ಸನ್ಮಾನ
ಆಧುನಿಕ ಬ್ರಿಟಿಷರಿಂದ ದೇಶವನ್ನು ರಕ್ಷಿಸಬೇಕಿದೆ: ಮುಡಬೂಳ
ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಜೀದ್ ಇಲಾಹಿ ಮಸೀದಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ
ವಂದೇ ಭಾರತ್ ಎಕ್ಸಪ್ರೆಸ್ ಯಾದಗಿರಿಯಲ್ಲಿ ನಿಲ್ಲೋಲ್ಲ!
ರೈಲ್ವೆ ಇಲಾಖೆಗೆ ಆದಾಯಕ್ಕಷ್ಟೇ ಯಾದಗಿರಿ ಬೇಕೇ?, ತಿರುಪತಿ ನಂತರ 2ನೇ ಹೆಚ್ಚು ಆದಾಯ ನೀಡುವ ಯಾದಗಿರಿ ನಿಲ್ದಾಣ, ವಂದೇ ಭಾರತ್ ರೈಲು ನಿಲುಗಡೆಗೆ ಆಗ್ರಹಿಸಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.
ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಪ್ರೋತ್ಸಾಹಿಸಿ: ಕೂಡಲಗಿ
ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ಜನರಿಗೆ ಬೀದಿ ನಾಟಕ ಮೂಲಕ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ರೈತರ ಸಮಸ್ಯೆ ಅರಿತು ಬಗೆಹರಿಸಿ: ಲಕ್ಷ್ಮಿಕಾಂತ ಮದ್ದರಕಿ
ಚಾಮನಾಳ ಗ್ರಾಮದಲ್ಲಿ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ನೂತನ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ಮಡಿವಾಳ ಎನ್. ಆಲಗೂರ ಅವರ ಪದಗ್ರಹಣ ಕಾರ್ಯಕ್ರಮ ಜರುಗಿತು.
ಕನ್ನಡದಲ್ಲೇ ಕಲಿತು ಕೀರ್ತಿ ಹೆಚ್ಚಿಸಿ: ವೃಷಭೇಂದ್ರಯ್ಯ
ಬೂದಿಹಾಳ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ, ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. 15 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
< previous
1
...
153
154
155
156
157
158
159
160
161
...
213
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು