15 ದಿನಗಳಲ್ಲಿ ಜಿಲ್ಲೆಗೆ ಬ್ಲಡ್ ಬ್ಯಾಂಕ್: ಸಚಿವ ದಿನೇಶ್ ಗುಂಡೂರಾವ್ಅನೀಮಿಯಾ ಪ್ರಕರಣಗಳ ಕಡಿಮೆಗೊಳಿಸುವ ಸಲುವಾಗಿ ಆರಂಭ ಮಾಡಲಾಗುವುದು. ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರನ್ನು ಪಡೆಯಲು ಆದೇಶಿಸಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸುವಂತೆ ಸಚಿವರು ಸೂಚಿಸಿದರು.