ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ನಾಮಫಲಕಗಳ ಅಳವಡಿಸಿಯಾದಗಿರಿ ಜಿಲ್ಲೆಯ್ಲಲಿ ಶೇ.60 ರಷ್ಟು ಕಡ್ಡಾಯ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಆಗ್ರಹಿಸಿ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಅವರ ನೇತೃತ್ವದಲ್ಲಿ ನಗರದ ಮೈಲಾಪೂರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು.