ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಶಾಸಕ ಕಂದಕೂರು ಬೆಂಬಲಬಿಜೆಪಿ - ಜೆಡಿಎಸ್ ಮೈತ್ರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಜಿಲ್ಲೆಯ ಗುರುಮಠಕಲ್ ಶಾಸಕ, ಜೆಡಿಎಸ್‌ನ ಶರಣಗೌಡ ಕಂದಕೂರು ಅವರ ಮನವೊಲಿಸುವಲ್ಲಿ ಬಿಜೆಪಿ ರಾಜ್ಯ ನಾಯಕರು ಯಶಸ್ವಿಯಾಗಿದ್ದು, ಮೈತ್ರಿ ಅಭ್ಯರ್ಥಿಗಳ ಬೆಂಬಲಕ್ಕೆ ಶಾಸಕ ಕಂದಕೂರು ಒಪ್ಪಿದ್ದಾರೆ.