ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ಬಂಧನಕ್ಕೆ ಆಗ್ರಹಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆ ಮುಗಿದ ನಂತರ ಗೆಲುವು ಸಾಧಿಸಿದ ಕಾಂಗ್ರೆಸ್ನ ನಾಸೀರ್ ಹುಸೇನ್ ಅವರ ಬೆಂಬಲಿಗರು ಸಂಭ್ರಮಿಸುವ ಸಮಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ವ್ಯಕ್ತಿಯೊಬ್ಬ ಘೋಷಣೆ ಕೂಗಿರುವುದು ದೇಶಕ್ಕೆ ಮಾಡಿರುವ ಅಪಮಾನ, ಆ ದುಷ್ಕರ್ಮಿಯನ್ನು ಸರ್ಕಾರ ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಲು ಆಗ್ರಹಿಸಲಾಯಿತು.