ಮೀಸಲಾತಿ ಸಿಗೋವರೆಗೂ ಹೋರಾಟ ನಿಲ್ಲದು: ಪಂಚಮಸಾಲಿ ಶ್ರೀಹಲವಾರು ವರ್ಷಗಳಿಂದ ನಿರಂತರವಾಗಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದು, ಎರಡು ಸಕರ್ರರಗಳು ಬದಲಾದವು, ಮೂವರು ಮುಖ್ಯಮಂತ್ರಿ ಬದಲಾದರೂ ನಮ್ಮ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಮೀಸಲಾತಿ ದೊರೆಯುವವರೆಗೂ ಹೋರಾಟ ನಿಲ್ಲುವುದಿಲ್ಲ