ಆಕಸ್ಮಿಕ ಬೆಂಕಿಗೆ ಮನೆ ಭಸ್ಮ: ₹8 ಲಕ್ಷ ಮೌಲ್ಯದ ಆಸ್ತಿ ಹಾನಿಶಹಾಪುರದ ಬೆನಕನಹಳ್ಳಿ ಜೆ. ಗ್ರಾಮದಲ್ಲಿ ಘಟನೆ. 8 ತೊಲೆ ಬಂಗಾರ, ಹತ್ತಿ ಮಾರಾಟದಿಂದ ಬಂದ 1.50 ಲಕ್ಷ ಹಣ, ಟಿವಿ, ಬಟ್ಟೆಗಳು, 3 ಚೀಲ ಜೋಳ, 3 ಚೀಲ ಅಕ್ಕಿ ಹಾಗೂ ದಾಖಲಾತಿಗಳು, ಅಡುಗೆ ಪಾತ್ರೆಗಳು ಸೇರಿದಂತೆ ಅಂದಾಜು 8 ಲಕ್ಷ ರು. ಅಧಿಕ ಹಾನಿಯಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.