ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೂರಕ ಪೌಷ್ಟಿಕ ಆಹಾರ ವಿತರಣೆಗೆ ಚಾಲನೆ
ರಾಗಿ ಮಾಲ್ಟ್ನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಅಗತ್ಯ ಪೌಷ್ಟಿಕಾಂಶಗಳು ದೊರೆಯುತ್ತವೆ. ರಾಗಿ ತಿಂದವನಿಗೆ ರೋಗವಿಲ್ಲ ಎಂಬಂತೆ ರಾಗಿ ಸೇವಿಸಿದರೆ ದೈಹಿಕ ಸದೃಢವಾಗಿರಲು ಸಾಧ್ಯ.
ದೇಹ ಸದೃಢತೆ ಕಾಪಾಡಿಕೊಳ್ಳಲು ಸೈಕ್ಲಿಂಗ್ ಉತ್ತಮ: ಸಜ್ಜನ್
ದೇಹದ ಸದೃಢತೆ ಕಾಪಾಡಿಕೊಳ್ಳಲು, ಬಜ್ಜು ನಿವಾರಿಸಲು ನಿತ್ಯ ಸೈಕ್ಲಿಂಗ್ನಷ್ಟು ಆರೋಗ್ಯಕರವಾದ ವ್ಯಾಯಾಮ ಮತ್ತೊಂದಿಲ್ಲ.
ಕಾಂಗ್ರೆಸ್ನಿಂದ ದಲಿತ ವಿರೋಧಿ ನೀತಿ: ಆರೋಪ
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ಯೋಜನೆಗಳ 11,130 ಕೋಟಿ ರು. ಗ್ಯಾರೆಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಈ ಸಮುದಾಯಗಳ ಜನರಿಗೆ ಮಾಡುತ್ತಿರುವ ಘೋರ ಅನ್ಯಾಯವಾಗಿದೆ.
ಅಂಚೆ ಕಚೇರಿ ಯೋಜನೆಗಳ ಜಾಗೃತಿ ಅಭಿಯಾನ
ವಿವಿಧ ಯೋಜನೆಗಳ ಜನಜಾಗೃತಿ ಅಭಿಯಾನಕ್ಕೆ ಯಾದಗಿರಿ ಅಂಚೆ ವಿಭಾಗದ ಮುಖ್ಯಸ್ಥ ಆರ್.ಹೆಚ್. ಶಿವಾನಂದ ಚಾಲನೆ.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ಮೇಳ ಸಹಾಯಕ: ಕಂದಕೂರು
ಆಧುನಿಕತೆ ಭರಾಟೆಯಲ್ಲಿ ವೈಜ್ಞಾನಿಕ ಅವಿಷ್ಕಾರಗಳಿಂದ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿದೆ. ವಿಜ್ಞಾನ ವಸ್ತುಗಳ ಪ್ರದರ್ಶನವು ಮಕ್ಕಳಿಗೆ ವೈಜ್ಞಾನಿಕ ಜ್ಞಾನ ಹೆಚ್ಚಿಸಲು ಸಹಾಯಕವಾಗಿದೆ.
ಮಕ್ಕಳನ್ನು ಶಾಲೆಗೆ ಕಳುಹಿಸಿ: ಮಂಜುಳಾ
ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುವುದು ಅಪರಾಧವಾಗಿದ್ದು, ಯಾವುದೇ ಪಾಲಕರು ಮಕ್ಕಳನ್ನು ದುಡಿಮೆಗೆ ಕಳುಹಿಸದೇ ಶಾಲೆಗೆ ಕಳುಹಿಸಬೇಕು.
ಧಾರ್ಮಿಕ ಕಾರ್ಯದೊಂದಿಗೆ ಶಿಕ್ಷಣ, ಸಮಾಜಮುಖಿ ಕಾರ್ಯ
ದೇಶದಲ್ಲಿ ಜೈನ ಸಮಾಜ ಅನಾದಿಕಾಲದಿಂದ ಸಮಾಜಮುಖಿ ಕಾರ್ಯಗಳನ್ನು ನಿರಂತರ ಮಾಡಿಕೊಂಡು ಬರುವ ಮೂಲಕ ಸಾಮರಸ್ಯ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿಕೊಂಡು ಬಂದಿದ್ದಾರೆ.
ಕೃಷ್ಣೆಯೊಡಲು ಖಾಲಿ ಖಾಲಿ: ಸುರಪುರಕ್ಕೆ 2ದಿನಕ್ಕೊಮ್ಮೆ ನೀರು
ಯಾದಗಿರಿಯಲ್ಲಿ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಕಂಪಾಪುರದ ಜಾಕ್ವೆಲ್ನಲ್ಲಿ ಜಲಮೂಲ ಕ್ಷೀಣಿಸುತ್ತಿದ್ದು, ನಾರಾಯಣಪುರ ಜಲಾಶಯದಿಂದ ನದಿಗೆ ನೀರು ಮೀನಾಮೇಷವಾಗಿದ್ದರಿಂದ ಜನಾಕ್ರೋಶಕ್ಕೆ ಕಾರಣವಾಗಿದೆ.
ಮಾ.1ರಿಂದ 22ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಮ ಸಮಾಜ ಹುಟ್ಟು ಹಾಕಿದವರು ಬಸವಣ್ಣ: ಡಾ.ಚಲುವಾದಿ
ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ಎಂ.ಎ. ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
< previous
1
...
161
162
163
164
165
166
167
168
169
...
213
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ