ಬಾಲ್ಯವಿವಾಹ, ಭ್ರೂಣಹತ್ಯೆಯಂತ ಪಿಡುಗನ್ನು ಹೋಗಲಾಡಿಸಿ: ಪನ್ವಾರ್ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಭಿತ್ತಿಪತ್ರ ಬಿಡುಗಡೆ ಮಾಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಮಾತನಾಡಿದರು.