ಜನಸೇವೆಗಾಗಿ ರಾಜಕೀಯಕ್ಕೆ: ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ರಾಯಚೂರು ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ ಮಾತನಾಡಿದರು.