ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಳೆ ಹೋಗ್ಬೇಡಿ, ನಿಮ್ಮೂರಲ್ಲೇ ಕೆಲಸಾ ಮಾಡಿ: ಗರೀಮಾ ಪನ್ವಾರ್
ಬದುಕು ಅರಸಿ ಬೆಂಗಳೂರು, ಮುಂಬೈನಂತಹ ಮಹಾನಗರಗಳಿಗೆ ಗುಂಪು ಗುಂಪಾಗಿ ಗುಳೆ (ವಲಸೆ) ಹೊರಟ ಗ್ರಾಮೀಣರ ಮನವೊಲೈಕೆಗೆ ಮುಂದಾಗಿರುವ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವಾರ್.
ಭಾರತದ ಧಾರ್ಮಿಕ ರಾಯಭಾರಿ ಸಂತ ಸೇವಾಲಾಲ್ ಮಹಾರಾಜರು
ಕಾಲಗತಿಯಲ್ಲಿ ಮಹಾಸಾಧಕರಾಗಿ, ವೀರ ವೈರಾಗಿಯಾಗಿ, ಜಗನ್ಮಾತೆಯ ಭಕ್ತರಾಗಿ, ಇಡೀ ಸಮುದಾಯದಲ್ಲಿ ದೈವ ಸ್ವರೂಪಿಯಾಗಿ ನೆಲೆ ನಿಂತವರು ಸಂತ ಸೇವಾಲಾಲರು.
ಹೇಮನೂರು ಪಂಚಾಯ್ತಿಗೆ ಜಿಪಂ ಸಿಇಓ ಗರಿಮಾ ಪನ್ವಾರ ಭೇಟಿ
ಜಿಪಂ ಸಿಇಓ ಅವರು, ಹೇಮನೂರು ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯವನ್ನು ಪರಿಶೀಲಿಸಿ ಮಕ್ಕಳ ಶಿಕ್ಷಣ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಒತ್ತು ನೀಡಬೇಕು ಎಂದು ಪ್ರೌಢಶಾಲೆಯ ಪ್ರಾಂಶುಪಾಲರಿಗೆ ಸೂಚಿಸಿದರು.
ಜನರ ಅಹವಾಲು ಆಲಿಸಿದ ಲೋಕಾಯುಕ್ತ ಎಸ್ಪಿ
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಯಾದಗಿರಿ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಆ್ಯಂಟೋನಿ ಜಾನ್ ಜೆಕೆ ಸುರಪುರ ತಾಲೂಕಿನ ಜನತೆಯಿಂದ ಅಹವಾಲು ಸ್ವೀಕರಿಸಿದರು.
ಯರಗೋಳ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಮನವಿ
ಹತ್ತಿಕುಣಿ ಹೋಬಳಿಯ ಯರಗೋಳ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಕರವೇ ವತಿಯಿಂದ ಜಿಲ್ಲಾ ಆರೋಗ್ಯಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಯೊಬ್ಬರೂ ಸಂವಿಧಾನದ ಮಹತ್ವ ಅರಿಯಿರಿ: ನೈಕೋಡಿ
ಸಂವಿಧಾನ ನಮಗೆ ನೀಡಿರುವ ಹಕ್ಕುಗಳು ಎಷ್ಟು ಮುಖ್ಯವೋ ಕರ್ತವ್ಯ ಕೂಡ ಅಷ್ಟೇ ಮುಖ್ಯ ಎನ್ನುವುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ದುರುಪಯೋಗ ಮಾಡಿಕೊಳ್ಳಬಾರದು.
ಕೃಷಿಗೆ ಬೇಕಿದೆ ಖುಷಿ: ಗುಳೇ ತಪ್ಪಿಸಿ, ಬಡವರ ಬದುಕು ಕಲ್ಪಿಸಿ
ರಾಜ್ಯ ಬಜೆಟ್ನಲ್ಲಿ ಬಡಜನರ ಗುಳೇ ತಪ್ಪಿಸಿ, ಬಡವರ ಬದುಕು ಹಸನಾಗಿಸುವಂತಹ ಯೋಜನೆಗಳು ಸಿಗುವವೇ? ಶುದ್ಧ ಕುಡಿಯುವ ನೀರು, ಶಿಕ್ಷಣ, ಆಸರೆ, ಸೂಕ್ತ ವೈದ್ಯಕೀಯ ವ್ಯವಸ್ಥೆಗಳ ಕಲ್ಪಿಸುವ ಯೋಜನೆಗಳ ಘೋಷಿಸುವ ನಿರೀಕ್ಷೆಯಲ್ಲಿ ಜನರು.
ಮೋದಿ ಮತ್ತೊಮ್ಮೆ ಪ್ರಧಾನಿ ಅವಶ್ಯ: ಲಲಿತಾ ಅನಪುರ
ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಬೇಕು.
ಗೋನಾಲ ಪಿಡಿಓ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ
ಗೋನಾಲ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವರಾಜ್ ಸಗರ ಎಂಬವರು ಆಶ್ರಯ ಮನೆಗಳ ಹಂಚಿಕೆ ಸಮಯದಲ್ಲಿ ಲಂಚ ಕೇಳಿರುವುದು ವೀಡಿಯೋ ಮೂಲಕ ಸಾಬಿತು ಆಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹ.
ಹೆತ್ತವರ ಸೇವೆ ಮಾಡುವುದು ಮಕ್ಕಳ ಜವಾಬ್ದಾರಿ: ತುನ್ನೂರು
ಮಕ್ಕಳು ತಂದೆ-ತಾಯಿಯನ್ನು ವೃದ್ಧಾಶ್ರಮದಲ್ಲಿ ಬಿಡುವುದು ಮತ್ತು ಅವರ ವೃದ್ಧಾಪ್ಯದಲ್ಲಿ ಅವರನ್ನು ದೂರವಿಡುವುದು ಸಾಮಾನ್ಯ ಸಂಗತಿ. ಹೀಗಾಗಿ ಹಿರಿಯ ನಾಗರಿಕರಾದ ನಾವು ಮನೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಳ್ಳಬೇಕು.
< previous
1
...
167
168
169
170
171
172
173
174
175
...
213
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ