ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತ ಬಹಿಷ್ಕಾರದ ಎಚ್ಚರಿಕೆಗೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ: ಮುದ್ನಾಳ
ಜಿಲ್ಲೆಯ ಗುರುಮಠಕಲ್ ತಾಲೂಕಿನ ಮಾಧ್ವಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಣ್ಣಸಂಬರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಭಟನೆ ಮತ್ತು ಮತ ಬಹಿಷ್ಕಾರದ ಎಚ್ಚರಿಕೆಗೆ ಎಚ್ಚೆತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿ ಆರಂಭಿಸಿದ್ದಾರೆ.
ಭಗತ್ ಸಿಂಗ್ ಗೆಳೆಯರ ಬಳಗದಿಂದ ಹುತಾತ್ಮ ದಿನಾಚರಣೆ
ಭಗತ್ ಸಿಂಗ್, ರಾಜಗುರು, ಸುಖದೇವ್ ಹಾಗೂ ಇನ್ನಿತರ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ, ತ್ಯಾಗದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಗ್ರಂಥಾಲಯ ಲೇಖಪಾಲಕ ಬಸವರೆಡ್ಡಿ ಅಭಿಷಾಳ ಹೇಳಿದರು.
ಜೀವಸಂಕುಲ ಉಳಿವಿಗೆ ಕೆರೆ, ಕುಂಟೆ ಉಳಿಸಿ: ಕಮಲಾಕ್ಷ
ಶಹಾಪುರ ತಾಲೂಕಿನ ಹೊಸಕೇರಾ ಗ್ರಾಮದ ಜಟ್ಟಿಂಗರಾಯ ಕೆರೆ ಪುನರ್ ನಿರ್ಮಿಸಲು ಗ್ರಾಮಸ್ಥರಿಗೆ ಹಸ್ತಾಂತರ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಕಮಲಾಕ್ಷ ಅವರು ಮಾತನಾಡಿದರು.
ಕುಡಿಯುವ ನೀರು ಸಮಸ್ಯೆ: ಚುನಾವಣೆ ಬಹಿಷ್ಕಾರ ಎಚ್ಚರಿಕೆ
ವಡಗೇರಾ ತಾಲೂಕಿನ ಹಂಚಿನಾಳ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಬಾರಕೋಲು, ಖಾಲಿ ಕೊಡ ಪ್ರದರ್ಶನ ಮಾಡಿ ಪ್ರತಿಭಟಿಸಲಾಯಿತು.
ರೇವಣಸಿದ್ದೇಶ್ವರರ ಅಧ್ಯಯನ ಪೀಠ ಸ್ಥಾಪಿಸಿ: ಐಕೂರು
ಯಾದಗಿರಿ ನಗರದ ಕನಕದಾಸರ ವೃತ್ತದಲ್ಲಿ ಜಿಲ್ಲಾ ಕುರುಬ ಸಂಘದ ವತಿಯಿಂದ ರೇವಣಸಿದ್ದೇಶ್ವರರ ಜಯಂತಿ ಆಚರಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಸ್ವಯಂ ಸೇವಾ ಗುಣ ಅಗತ್ಯ: ಕಿರಣಗಿ
ಸಮುದಾಯದ ಸೇವೆಯ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸಿಕೊಳ್ಳಲು ಸೇವಾ ಯೋಜನೆ ಸಾರ್ಥಕವಾಗಿದೆ.
ಮತದಾನಕ್ಕೆ ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಿ: ಶ್ರೀಕೃಷ್ಣ
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಶಹಾಪುರ ತಾಲೂಕಿನ ಹತ್ತಿಗೂಡೂರು ಗ್ರಾಮದ ಮತಗಟ್ಟೆ ಕೇಂದ್ರಕ್ಕೆ ಪ್ರಾದೇಶಿಕ ಆಯುಕ್ತ ಶ್ರೀಕೃಷ್ಣ ವಾಜಪೇಯಿ ಭೇಟಿ ನೀಡಿ ಪರಿಶೀಲಿಸಿದರು.
ಬೇಸಿಗೆ ಸಂಕಟ: ನೀರಗಾಗಿ ಜನರ ಪರದಾಟ
ಸುರಪುರ ನಗರಕ್ಕೆ ಪೂರೈಸುವ ಕಂಪಾಪುರ ಜಾಕ್‌ವೆಲ್ ನಲ್ಲಿ ನೀರು ಸಂಗ್ರಹವಾಗಿರುವುದು. ಜನ-ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎಲ್ಲೆಡೆ ನಿರ್ಮಾಣವಾಗಿದೆ.
ಅಜಲಾಪುರ: ಸಂಭ್ರಮದ ಬಲಭೀಮಸೇನ ಜಾತ್ರಾ ಮಹೋತ್ಸವ
ಗುರುಮಠಕಲ್ ತಾಲೂಕಿನ ಅಜಲಾಪುರ ಗ್ರಾಮದಲ್ಲಿ ಬಲಭೀಮಸೇನ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಧರ್ಮ ಸಭೆಯನ್ನು ನೇರಡಗಂ ಶ್ರೀಮಠದ ಪಂಚಮ ಸಿದ್ಧಲಿಂಗ ಮಹಾಸ್ವಾಮೀಜಿ ಉದ್ಘಾಟಿಸಿದರು.
ಜಲ್ ಜೀವನ್ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ: ಆರೋಪ
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದಲ್ಲಿ ಜೆಜೆಎಂ ಯೋಜನೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರವೇ ಗ್ರಾಮ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
< previous
1
...
169
170
171
172
173
174
175
176
177
...
237
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ