ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರುನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ಸಾಂಸ್ಕ್ರತಿಕ, ಕ್ರೀಡೆ, ಎನ್ಎಸ್ಎಸ್, ಯುವ ರೆಡ್ ಕ್ರಾಸ್ ಮುಂತಾದ ವಿವಿಧ ಚಟುವಟಿಕೆಗಳ ಕಾರ್ಯಕ್ರಮ ನಡೆಯಿತು.