ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಿಸಿ: ಶಾಂತವೀರ ಮಹಾಸ್ವಾಮೀಜಿ
ಯಾದಗಿರಿಯ ಸೆಂಚುರಿಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಗುರುಮಠಕಲ್ ಖಾಸಾಮಠದ ಪೀಠಾಧಿಪತಿ ಶಾಂತವೀರ ಮಹಾಸ್ವಾಮೀಜಿ ಮಾತನಾಡಿದರು.
ನಿಷ್ಠಾವಂತ ನಾಯಕನನ್ನುಕಾಂಗ್ರೆಸ್ ಕಳೆದುಕೊಂಡಿದೆ: ಡಾ. ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಸುರಪುರ ನಗರಕ್ಕೆ ಆಗಮಿಸಿ, ಅಗಲಿದ ಶಾಸಕ ನಾಯಕರಿಗೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ರಾಜಾ ಎಂದೇ ಗುರುತಿಸುತ್ತಿದ್ದ ಜನತೆ: ಗೌಡಪ್ಪಗೌಡ ಆಲ್ದಾಳ
ಶಹಾಪುರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕರ ಸಂಘದಿಂದ ಸುರಪುರ ಶಾಸಕ ಋಅಜಾ ವೆಂಕಟಪ್ಪ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಛತ್ರಪತಿ ಶಿವಾಜಿ ಜಯಂತಿ ಆಚರಣೆ ಇಂದು: ರಮೇಶ ಹೂಗಾರ
ಗುರುಮಠಕಲ್ ಪಟ್ಟಣದ ನಗರೇಶ್ವರ ಗುಡಿಯಲ್ಲಿ ಹಿಂದೂ ಯುವ ಘರ್ಜನೆ ವೇದಿಕೆ ವತಿಯಿಂದಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಯಿತು.
ಸಂವಿಧಾನದ ಆಶಯದಲ್ಲಿ ಜೀವನ ಸಾಗಿಸಿ: ಬಸವರಾಜ ಸಜ್ಜನ್
23 ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿದ ಸಂವಿಧಾನ ಜಾಥಾಕ್ಕೆ ಅದ್ಧೂರಿ ಬೀಳ್ಕೊಡುಗೆ, ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು, ವಿದ್ಯಾರ್ಥಿನಿಯರ ಲಂಬಾಣಿ ನೃತ್ಯ ಸಾರ್ವಜನಿಕರ ಗಮನ ಸೆಳೆಯಿತು.
ನೌಕರರ ಸಮ್ಮೇಳನದಲ್ಲಿ ಭಾಗವಹಿಸಲು ಮಹಿಪಾಲರಡ್ಡಿ ಜೋಳದಡಗಿ ಮನವಿ
ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಈ ಐತಿಹಾಸಿಕ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಜಿಲ್ಲೆಯಿಂದ 2500 ನೌಕರರು ಭಾಗವಹಿಸಲಿದ್ದಾರೆ. ಜಿಲ್ಲೆಯ ಜನರು ಹೆಚ್ಚಾಗಿ ಪಾಲ್ಗೊಳ್ಳುವಂತೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮನವಿ ಮಾಡಿದರು.
ವಿದ್ಯಾರ್ಥಿಗಳಲ್ಲಿ ಗುರಿ, ಪರಿಶ್ರಮ ಅಗತ್ಯ: ಪರಶುರಾಮ ಯತ್ನಾಳ
ಗುರಿ ಸಾಧನೆಗೆ ನಿರಂತರ ಪರಿಶ್ರಮ ಪಡಬೇಕು. ಯುವಜನತೆ ಛಲದೊಂದಿಗೆ ನಿರಂತರ ಪ್ರಯತ್ನಪಟ್ಟರೆ ಜೀವನದಲ್ಲಿ ಗೆಲುವು ಸಾಧಿಸಬಹುದು. ಆದರೆ, ಗುರಿ ತಲುಪುವ ಬದ್ಧತೆ ಹೊಂದಿರಬೇಕಾದದು ಮುಖ್ಯ.
ಪೂರಕ ಪೌಷ್ಟಿಕ ಆಹಾರ ವಿತರಣೆಗೆ ಚಾಲನೆ
ರಾಗಿ ಮಾಲ್ಟ್‌ನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಅಗತ್ಯ ಪೌಷ್ಟಿಕಾಂಶಗಳು ದೊರೆಯುತ್ತವೆ. ರಾಗಿ ತಿಂದವನಿಗೆ ರೋಗವಿಲ್ಲ ಎಂಬಂತೆ ರಾಗಿ ಸೇವಿಸಿದರೆ ದೈಹಿಕ ಸದೃಢವಾಗಿರಲು ಸಾಧ್ಯ.
ದೇಹ ಸದೃಢತೆ ಕಾಪಾಡಿಕೊಳ್ಳಲು ಸೈಕ್ಲಿಂಗ್ ಉತ್ತಮ: ಸಜ್ಜನ್
ದೇಹದ ಸದೃಢತೆ ಕಾಪಾಡಿಕೊಳ್ಳಲು, ಬಜ್ಜು ನಿವಾರಿಸಲು ನಿತ್ಯ ಸೈಕ್ಲಿಂಗ್‌ನಷ್ಟು ಆರೋಗ್ಯಕರವಾದ ವ್ಯಾಯಾಮ ಮತ್ತೊಂದಿಲ್ಲ.
ಕಾಂಗ್ರೆಸ್‌ನಿಂದ ದಲಿತ ವಿರೋಧಿ ನೀತಿ: ಆರೋಪ
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ಯೋಜನೆಗಳ 11,130 ಕೋಟಿ ರು. ಗ್ಯಾರೆಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಈ ಸಮುದಾಯಗಳ ಜನರಿಗೆ ಮಾಡುತ್ತಿರುವ ಘೋರ ಅನ್ಯಾಯವಾಗಿದೆ.
< previous
1
...
174
175
176
177
178
179
180
181
182
...
227
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ