ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಅಧಿಕಾರ ಯತ್ನಅಯೋಧ್ಯೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಯಾಯಿತು, ನಾವು ಅದನ್ನು ಸ್ವಾಗತಿಸುತ್ತೇವೆ, ಶ್ರೀರಾಮನನ್ನು ಇಡೀ ದೇಶದ ಜನರು ಪೂಜಿಸುತ್ತಾರೆ, ಆದರೆ ಈ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡಿ, ಲಾಭ ಮಾಡಿಕೊಳ್ಳಲು ಯತ್ನಿಸಿದ ರೀತಿ ನಾವೂ ಖಂಡಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷರ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ.