ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೇಷ್ಠ ಸಂಸ್ಕೃತಿ, ಸಂಪ್ರದಾಯದ ಬಂಜಾರ ಸಮಾಜ: ಡೀಸಿ
ಮುಂಬೈಯ ಸ್ಮಿತ್ ಭಾವುಚಾ ಎಂಬಲ್ಲಿ ಪೋರ್ಚುಗೀಸರ ಹಡಗು ಸಿಕ್ಕಿಹಾಕಿಕೊಂಡಾಗ ಅದನ್ನು ತಮ್ಮ ಜಾಣತನದಿಂದ ದಡ ಸೇರಿಸಿದ ಸೇವಾಲಾಲರಿಗೆ ಪೋರ್ಚುಗೀಸರು ಮುತ್ತಿನ ಹಾರ ಕಾಣಿಕೆಯಾಗಿ ನೀಡಿದ್ದರು. ಆದ್ದರಿಂದಲೇ ಸೇವಾಲಾಲ್‌ರನ್ನು ಮೋತಿವಾಳೋ ಎಂದು ಕರೆಯುತ್ತಿದ್ದರು
ಸಿದ್ದು ಬಜೆಟ್: ತುಸು ಕಹಿ, ತುಸು ಸಿಹಿ..!
ಜಿಲ್ಲೆಯನ್ನು ಭೀಕರವಾಗಿ ಕಾಡುತ್ತಿರುವ ಗುಳೇ, ಉದ್ಯೋಗ ಸಮಸ್ಯೆ, ಘೋಷಣೆಯಾದ ಹೊಸ ತಾಲೂಕುಗಳ ಅಭಿವೃದ್ಧಿ ವಿಚಾರದಲ್ಲಿ ಬಜೆಟ್‌ನಲ್ಲಿ ಪ್ರಸ್ತಾಪವಾಗದಿರುವುದು ಬೇಸರಕ್ಕೆ ಕಾರಣವಾಗಿದೆ
ಅಂಧಕಾರದಿಂದ ಬೆಳಕಿನಡೆಗೆ ಕರೆದೊಯ್ದ ಸೇವಾಲಾಲರು: ತಹಸೀಲ್ದಾರ್ ಉಮಾಕಾಂತ ಹಳ್ಳೆ
ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಸಂತ ಸೇವಾಲಾಲ್ ಜಯಂತಿ ನಡೆಯಿತು.
2024ರಲ್ಲಿ ಮತ್ತೆ ಮೋದಿ ಪ್ರಧಾನಿ ಶತಸಿದ್ಧ: ಕೋನೇರ್
ಬಿಜೆಪಿ ಗಾಂವ್ ಚಲೋ ಅಭಿಯಾನ ಪ್ರಾರಂಭಿಸಿದೆ. ತಳಮಟ್ಟದಿಂದ ಆರಂಭಿಸಿ ಪ್ರತಿ ಬೂತ್ ಅನ್ನು ಸಬಲೀಕರಣಗೊಳಿಸುವುದು ಪ್ರಾಥಮಿಕ ಉದ್ದೇಶ
ವಸತಿ ಶಾಲೆಗಳು: ನಾಳೆ 6ನೇ ತರಗತಿ ಪ್ರವೇಶ ಪರೀಕ್ಷೆ
ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಎಲ್ಲಾ ಸಿದ್ಧತೆ ಮಾಡಿಕೊಂಡು ಪರೀಕ್ಷೆಗಳು ಸುವ್ಯವಸ್ಥಿತವಾಗಿ, ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಸೂಚಿಸಿದರು.
ಅಸ್ಪೃಶ್ಯತೆ ನಿರ್ಮೂಲನೆಗೆ ವಿವಿಧ ಗ್ರಾಮಗಳಲ್ಲಿ ಬೀದಿ ನಾಟಕ
ಅಸ್ಪೃಶ್ಯತೆ ವಿರುದ್ಧ ಬಸವಣ್ಣನವರು ಸಮರ ಸಾರಿ ಕಲ್ಯಾಣ ಕರ್ನಾಟಕ ನಾಂದಿಗೆ ಕಾರಣರಾದರು. ಸಮಾಜದಲ್ಲಿ ಅಸ್ಪೃಶ್ಯತೆ ತೊಲಗದ ಹೊರತು ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ.
ಮತಗಟ್ಟೆಗಳಿಗೆ ಮೂಲಸೌಕರ್ಯ ಕಲ್ಪಿಸಿ: ಡಿಸಿ ಡಾ.ಸುಶೀಲಾ
ಚುನಾವಣಾ ಪ್ರಕ್ರಿಯೆಯಲ್ಲಿ ಸರ್ಕಾರಿ ನೌಕಕರಾದ ನಾವೆಲ್ಲ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಮಾರ್ಗಸೂಚಿ ಪ್ರಕಾರ ಕೆಲಸ ನಿರ್ವಹಿಸಬೇಕು.
ಗುಳೆ ಹೋಗ್ಬೇಡಿ, ನಿಮ್ಮೂರಲ್ಲೇ ಕೆಲಸಾ ಮಾಡಿ: ಗರೀಮಾ ಪನ್ವಾರ್
ಬದುಕು ಅರಸಿ ಬೆಂಗಳೂರು, ಮುಂಬೈನಂತಹ ಮಹಾನಗರಗಳಿಗೆ ಗುಂಪು ಗುಂಪಾಗಿ ಗುಳೆ (ವಲಸೆ) ಹೊರಟ ಗ್ರಾಮೀಣರ ಮನವೊಲೈಕೆಗೆ ಮುಂದಾಗಿರುವ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವಾರ್.
ಭಾರತದ ಧಾರ್ಮಿಕ ರಾಯಭಾರಿ ಸಂತ ಸೇವಾಲಾಲ್ ಮಹಾರಾಜರು
ಕಾಲಗತಿಯಲ್ಲಿ ಮಹಾಸಾಧಕರಾಗಿ, ವೀರ ವೈರಾಗಿಯಾಗಿ, ಜಗನ್ಮಾತೆಯ ಭಕ್ತರಾಗಿ, ಇಡೀ ಸಮುದಾಯದಲ್ಲಿ ದೈವ ಸ್ವರೂಪಿಯಾಗಿ ನೆಲೆ ನಿಂತವರು ಸಂತ ಸೇವಾಲಾಲರು.
ಹೇಮನೂರು ಪಂಚಾಯ್ತಿಗೆ ಜಿಪಂ ಸಿಇಓ ಗರಿಮಾ ಪನ್ವಾರ ಭೇಟಿ
ಜಿಪಂ ಸಿಇಓ ಅವರು, ಹೇಮನೂರು ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯವನ್ನು ಪರಿಶೀಲಿಸಿ ಮಕ್ಕಳ ಶಿಕ್ಷಣ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಒತ್ತು ನೀಡಬೇಕು ಎಂದು ಪ್ರೌಢಶಾಲೆಯ ಪ್ರಾಂಶುಪಾಲರಿಗೆ ಸೂಚಿಸಿದರು.
< previous
1
...
180
181
182
183
184
185
186
187
188
...
227
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ