ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಪರ್ಷ ಕುಷ್ಠರೋಗದ ಜಾಗೃತಿ ಅಭಿಯಾನ ಕಾರ್ಯಕ್ರಮ
ಗುರುಮಠಕಲ್ ಸಮೀಪದ ಸೈದಾಪುರ ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಪರ್ಶ ಕುಷ್ಠರೋಗ ಮುಕ್ತ ದೇಶವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿದರು.
ಫೆ.16ರಂದು ರೈತ ಕೂಲಿಕಾರ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ
ಸತತ ಬರಗಾಲದಿಂದ ತತ್ತರಿಸುವ ರೈತರಿಗೆ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ ನೀಡದೆ ಒಕ್ಕಲುತನದಿಂದ ರೈತರನ್ನು ಒಕ್ಕಲಿಬ್ಬಿಸುವ ಹುನ್ನಾರ ಕೇಂದ್ರ ಸರ್ಕಾರ ನಡೆಸುತ್ತಿದೆ.
ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು: ಯಾಳಗಿ
ಮೋದಿ ಮತ್ತೊಮ್ಮೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು.
ಅಭಿವೃದ್ಧಿಗಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ: ಭೀಮುನಾಯಕ
ಸರ್ಕಾರದ ಹಲವು ಯೋಜನೆಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಪರಿಶೀಲನೆಗೆ ಆಗಮಿಸುವ ಮೇಲಧಿಕಾರಿಗಳಲ್ಲಿ ಪ್ರಶ್ನಿಸುವ ಮನೋಭಾವವನ್ನು ನಮ್ಮ ಕರವೇ ಕಾರ್ಯಕರ್ತರು ಬೆಳೆಸಿಕೊಳ್ಳಬೇಕು.
ನರೇಗಾ ಯೋಜನೆಯಲ್ಲಿ ಅಕ್ರಮ: ತನಿಖೆಗೆ ಕರವೇ ಆಗ್ರಹ
ಗ್ರಾಮಸ್ಥರಿಗೆ ಕೂಲಿ ಕೆಲಸ ನೀಡದೆ ಸಂಬಂಧಪಟ್ಟ ಅಧಿಕಾರಿಗಳೇ ಮನಬಂದಂತೆ ಕಾಮಗಾರಿ ರಚಿಸಿ ಸಂಪೂರ್ಣ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾರ್ಯಕರ್ತು ಆರೋಪಿಸಿದರು.
ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗ ನಿವಾರಣೆ: ಡಾ. ಆರ್.ವಿ. ನಾಯಕ
ತೂಕದ ಇಳಿಕೆ, ಕಫ್‌ದಲ್ಲಿ ರಕ್ತ ಬರುವುದು, ರಾತ್ರಿ ವೇಳೆ ಜ್ವರ ಕಾಣಿಸಿಕೊಳ್ಳುವುದು, ಎರಡು ವಾರಕ್ಕಿಂತ ಹೆಚ್ಚಿನ ಕೆಮ್ಮು ಕ್ಷಯರೋದ ಲಕ್ಷಣಗಳಾಗಿವೆ.
ಜೀತಪದ್ಧತಿ ಕಾಯ್ದೆ ಬಗ್ಗೆ ಎಲ್ಲರೂ ಅರ್ಥೈಸಿಕೊಳ್ಳಿ: ನ್ಯಾಯಾಧೀಶರು ಹೊನೋಲೆ
ಭಾರತ ಸಂಸತ್ತು ಜೀತ ಪದ್ಧತಿ ರದ್ದತಿ ಕಾಯ್ದೆಯನ್ನು 1976ರಲ್ಲಿ ದೇಶದಾದ್ಯಂತ ಜಾರಿ ಮಾಡಿದೆ. ಜೀತಕ್ಕಾಗಿ ವ್ಯಕ್ತಿ ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವುದು ಅಮಾನವೀಯ ಮತ್ತು ಕ್ರಿಮಿನಲ್ ಅಪರಾಧವೆಂದು ಕಾಯ್ದೆಯಲ್ಲಿ ಉಲ್ಲೇಖಿಸಿ 1976 ಫೆ.9ರಂದು ಕಾಯ್ದೆಗೆ ಘನವೆತ್ತ ಭಾರತದ ರಾಷ್ಟ್ರಪತಿಗಳು ಅಂಕಿತ ಹಾಕಿರುತ್ತಾರೆ.
ಮನುಷ್ಯನಲ್ಲಿ ಛಲವಿದ್ದಲ್ಲಿ ಸಾಧನೆ ಮಾರ್ಗ ಸುಲಭ: ಯೋಧ ದುರ್ಗಪ್ಪ
ವಿದ್ಯಾರ್ಥಿಗಳಲ್ಲಿ ಅವಿರತ ಶ್ರಮ ಅಗತ್ಯ. ಮನುಷ್ಯನಲ್ಲಿ ಛಲ ಎಂಬುದಿದ್ದರೆ ಸಾಧನೆ ಸುಲಭವಾಗಲಿದೆ. ಭಾರತೀಯ ಸೇನೆಯಲ್ಲಿ ವಿವಿಧ ವಿಭಾಗಗಳಿದ್ದು, ವಿಭಾಗನುಸಾರ, ವಿಷಯನುಸಾರ ಸೇನೆಯಲ್ಲಿ ಹುದ್ದೆ ಪಡೆಯಬಹುದಾಗಿದೆ.
ದಾಸರಲ್ಲೇ ಪುರಂದರದಾಸರು ಶ್ರೇಷ್ಠರು: ಪಂ.ನರಸಿಂಹಾಚಾರ್ಯ
ವಿಶ್ವ ಮಧ್ವ ಮಹಾಪರಿಷತ್ ವತಿಯಿಂದ, ಯಾದಗಿರಿ ಉತ್ತರಾದಿಮಠದ ಶ್ರೀರಾಘವೇಂದ್ರಸ್ವಾಮಿ ಪರಿಮಳ ಮಂಟಪದಲ್ಲಿ ಪುರಂದರ ದಾಸರ ಆರಾಧನಾ ಮಹೋತ್ಸವ ಅಂಗವಾಗಿ ನಗರ ಕೀರ್ತನ ಸಂಕೀರ್ತನ ಹಮ್ಮಿಕೊಳ್ಳಲಾಗಿತ್ತು.
ಸುರಪುರ: ಬಿಜೆಪಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ
ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಭಾರತ ಪರಿವರ್ತನೆ ಆಗುವ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮವು ಅಭಿವೃದ್ಧಿ ಹೊಂದುವುದು ಪ್ರಧಾನಿಯವರ ಆಸೆಯಾಗಿದೆ
< previous
1
...
183
184
185
186
187
188
189
190
191
...
226
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ