22ಕ್ಕೆ ಪ್ರಾಣಪ್ರತಿಷ್ಠೆ: ಹುಣಸಗಿಯಲ್ಲಿ ವಿವಿಧ ಕಾರ್ಯಕ್ರಮಪ್ರಮುಖ ಬೀದಿಗಳಲ್ಲಿ ವಿದ್ಯುತ್, ಹೂವುಗಳಿಂದ ಸಿಂಗರಿಸಿ ಹಬ್ಬದಂತೆ ಆಚರಿಸಬೇಕೆಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯವು ಜ.22ರಂದು ನಡೆಯಲಿದ್ದು, ಅಂದು ಹುಣಸಗಿ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆ ಹಿನ್ನೆಲೆ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.