ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೀಸಿ, ಎಸ್ಪಿಯೆದುರೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ರೈತ ಯತ್ನ!
ಹಲವಾರು ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈತರು ಬೇಸತ್ತು ಬೇಡಿಕೆಗೆ ಪ್ರತಿಭಟಿಸುತ್ತಿದ್ದ ರೈತರನ್ನು ಮನವೊಲೈಸಲು ಬಂದ ಜಿಲ್ಲಾಧಿಕಾರಿ ಎದುರು ರೈತನೊಬ್ಬ ಆತ್ಮಹತ್ಯಗೆ ಯತ್ನಿಸಿದ ಘಟನೆ ನಡೆದಿದೆ.
ಯಾದಗಿರಿ: ನೀರಿಗಾಗಿ ನಮ್ಮ ಹೋರಾಟ, ನೀರಿಗಾಗಿ ನಮ್ಮ ಪ್ರಾಣ.!
ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗರತ್ನ ಪಾಟೀಲ್ ಆಕ್ರೋಶ.
ಯಾದಗಿರಿ: ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ಆಗ್ರಹಿಸಿ, ಪ್ರತಿಭಟನೆ
ರಾಮಭಕ್ತರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ, ರಾಜ್ಯಾದ್ಯಂತ ರಾಮಭಕ್ತರ ಮೇಲೆ ಪೊಲೀಸ್ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪ. ಬಿಜೆಪಿ ಜಿಲ್ಲಾ ಘಟಕದಿಂದ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ: ಜಿಲ್ಲಾಧಿಕಾರಿ ಸುಶೀಲಾ.ಬಿ
ಜಿಲ್ಲೆಯ ವಿವಿಧ ಗ್ರಾಮ ಮತ್ತು ಪಟ್ಟಣಗಳ ವ್ಯಾಪ್ತಿಯಲ್ಲಿ ಮುಂಜಾಗ್ರತೆ ವಹಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳೊಡನೆ ಟಿಸಿ ಡಾ.ಬಿ. ಸುಶೀಲಾ ಬರಗಾಲ ಮುಂಜಾಗ್ರತಾ ಸಭೆ ನಡೆಸಿದರು.
ಶೋಷಿತರ ಶಕ್ತಿ ಪ್ರದರ್ಶನದ ಅಗತ್ಯವಿದೆ: ಕೆ.ಎಂ.ರಾಮಚಂದ್ರಪ್ಪ
ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ, ಚಿತ್ರದುರ್ಗದಲ್ಲಿ ಜ.28 ರಂದು ಶೋಷಿತರ ಜಾಗೃತಿ ಸಮಾವೇಶ ನಡೆಯಲಿದೆ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಮಾಹಿತಿ.
ಯಾದಗಿರಿ: ಅಳಿದುಳಿದ ಬೆಳೆ ರಕ್ಷಣೆಗೆ ಟ್ಯಾಂಕರ್ ಮೊರೆ ಹೋದ ರೈತರು
ಹುಣಸಗಿ ತಾಲೂಕಿನಲ್ಲಿ 1085.71 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆಯಾಗಿದ್ದು, ಭೂಮಿಯ ತೇವಾಂಶ ಕಾಪಾಡಲು ರೈತರು ಹರಸಾಹಸ ಪಡುತ್ತಿದ್ದಾರೆ.
ಯಾದಗಿರಿ: ಶೌಚಾಲಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಆಗ್ರಹ
ಶೌಚಾಲಯದ ಕೊರತೆ ಇದ್ದು ಮಲಮೂತ್ರದ ಜತೆಗೆ ಪ್ರತಿನಿತ್ಯ ಜೀವನ ನಡೆಸಬೇಕಾಗಿದೆ ಎಂದು ಹುಣಸಗಿ ಪಟ್ಟಣದ 1,2 ನೇ ವಾರ್ಡ್ ಜನರ ಅಳಲು ಹೇಳತೀರದು.
ಯಾದಗಿರಿ: ಎಸ್ಟಿ ಸೇರ್ಪಡೆಗೆ ಆಗ್ರಹಿಸಿ ಕುರುಬ ಸಂಘದಿಂದ ಬೃಹತ್ ಪ್ರತಿಭಟನೆ
ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಗೊಂಡ ಪರ್ಯಾಯ ಪದ ಕುರುಬ ಎಂದು ಪರಿಗಣಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಯಾದಗಿರಿ: ಕಾಲುವೆ ನೀರಿಗಾಗಿ ರೈತರ ಅಹೋರಾತ್ರಿ ಧರಣಿ 18ನೇ ದಿನಕ್ಕೆ
ಕೆಬಿಜೆಎನ್ಎಲ್ ಆಡಳಿತ ಕಚೇರಿ ಬೀಗ ಹಾಕುವ ಯತ್ನದಲ್ಲಿ ರೈತರು ಮುಂದಾದ ವೇಳೆ ಪೊಲೀಸ್ ಬೀಗ ಹಾಕದಂತೆ ತಡೆಯೊಡ್ಡಿರುವ ಘಟನೆ ಜರುಗಿತು. ರೈತರನ್ನು ಎದುರು ಹಾಕಿಕೊಂಡಿರುವ ಸರ್ಕಾರ ಉಳಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿರಿಧಾನ್ಯಗಳು ಸುಸ್ಥಿರ ಆರೋಗ್ಯದ ಐಸಿರಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಮೇಳಕ್ಕೆ ಶಾಸಕರು ನವಣೆ ಕುಟ್ಟುವ ಮೂಲಕ ಚಾಲನೆ ನೀಡಿದರು. ಸಿರಿಧಾನ್ಯ ಮೇಳದಲ್ಲಿ ರಾಗಿ ಬೀಸುವ ಮೂಲಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅಧಿಕಾರಿ ಗರಿಮಾ ಪನ್ವಾರ್ ಚಾಲನೆ ನೀಡಿದರು.
< previous
1
...
193
194
195
196
197
198
199
200
201
...
213
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ