• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾದಗಿರಿ: ನಾಳೆ ಗಣರಾಜ್ಯೋತ್ಸವ: ಸಂವಿಧಾನ ಜಾಗೃತಿ ಜಾಥಾಗೆ ಸಿದ್ಧತೆ
ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರು ಸೂಚನೆ ನೀಡಿ, ಜ.26ರಂದು ಜಿಲ್ಲಾ ಕೇಂದ್ರದ ಮೂಲಕವೂ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ ಎಂದರು
ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಡಾ.ಅಜಯ್ ಸಿಂಗ್
ಜಿಪಂ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಸಿ ಸೂಕ್ತ ಪ್ರಗತಿ ಸಾಧಿಸುವಂತೆ ಶಾಸಕರು ಹೇಳಿದರು.
ಶಾಲೆಗೆ ಮೂಲಸೌಕರ್ಯ ಒದಗಿಸಲು ಕ್ರಮ: ಶಾಸಕ ಚೆನ್ನಾರಡ್ಡಿ ಪಾಟೀಲ್‌ ತುನ್ನೂರು
ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಭೇಟಿ ನೀಡಿ, ಪರಿಶೀಲಿಸಿ ಶೌಚಾಲಯ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸದ ಕಾರಣಕ್ಕೆ ಪಿಡಿಓಗೆ ತರಾಟೆಗೆ ತಗೆದುಕೊಂಡರು.
ಯಾದಗಿರಿ: ಡಾ.ಅಂಬೇಡ್ಕರ್‌ ಪುತ್ಥಳಿಗೆ ಅಪಮಾನ ಖಂಡಿಸಿ ಪ್ರತಿಭಟನೆ
ಬಾಬಾ ಸಾಹೇಬರ ಮೂರ್ತಿಗೆ ಅವಮಾನ ಮಾಡಿದ್ದು ಖಂಡನೀಯವಾಗಿದ್ದು, ಇದೊಂದು ಹೇಯ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಇದರಿಂದ ಸಮಾಜದ ಸ್ವಾಸ್ಥ್ಯ ಕೆಡಿಸಿ, ಆರಾಜಕತೆ ಸೃಷ್ಟಿಸುತ್ತಿರುವುದು ದುರದೃಷ್ಟಕರ ಎಂದು ಮಾದಿಗ ದಂಡೋರ ಸಮಿತಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಹೆಣ್ಣು ಸಂಸಾರ, ದೇಶದ ಕಣ್ಣು: ಸಚಿವ ಶರಬಸಪ್ಪಗೌಡ ದರ್ಶನಾಪೂರ
ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮ ಅಂಗವಾಗಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಸಚಿವರು ಮಾತನಾಡಿದರು. ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನರು ಎಂಬ ಮನಸ್ಥಿತಿ ಬರಬೇಕಾಗಿದೆ ಎಂದರು.
ಆಶಾ, ಅಂಗನವಾಡಿ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಸಿ
ಅಂಗನವಾಡಿ ನೌಕರರು ಮತ್ತು ಬಿಸಿಯೂಟ ನೌಕರರಿಗೆ ಹಾಗೂ ಆಶಾ ಮತ್ತು ಇತರೆ ಸಿಬ್ಬಂದಿಗೆ ₹31 ಸಾವಿರ ಕನಿಷ್ಠ ವೇತನ ಜಾರಿಗೊಳಿಸಿ, ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಂಸದರ ಕಚೇರಿ ಚಲೋ ಅಂಗವಾಗಿ ಸ್ಕೀಮ್ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಬಿಸಿಯೂಟ ನೌಕರರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿಜ್ಞಾನ ಮೇಳ ಪ್ರದರ್ಶನಕ್ಕೆ ಚಾಲನೆ
ಹುಣಸಗಿ ಪಟ್ಟಣದ ಆಶೀರ್ವಾದ ಗ್ಲೋಬಲ್ ಶಾಲೆಯಲ್ಲಿ ಮಕ್ಕಳಿಂದ ವಿಜ್ಞಾನ ಮೇಳ- ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳು ತಯಾರಿಸಿದ ಚಂದ್ರಯಾನ-3, ರಾಮ ಮಂದಿರ, ಮಳೆ ನೀರು ಕೊಯ್ಲು, ಹವಾಮಾನ ವೈಪರಿತ್ಯ, ಹೃದಯ ಹಾಗೂ ಹೃದಯಕ್ಕೆ ಸಂಬಂಧಿಸಿದ ರೋಗಗಳು, ವಾಯು ಮಾಲಿನ್ಯ, ಪ್ರಕೃತಿಕ ವಿಕೋಪಗಳು, ಹನಿ ನೀರಾವರಿ ಸೇರಿ ಇನ್ನಿತರ ವಸ್ತುಗಳ ಪ್ರದರ್ಶನ ನೋಡಿ ಮಕ್ಕಳ ಕ್ರಿಯಾಶೀಲತೆಯನ್ನು ಪ್ರಶಂಷಿಸಿ, ಪ್ರೋತ್ಸಾಹಿಸಿದರು.
ಹೆಣ್ಣುಮಗುವನ್ನು ಸಂರಕ್ಷಿಸಿ, ಉತ್ತಮ ಶಿಕ್ಷಣ ಕಲ್ಪಿಸಿ: ಮಲ್ಲಮ್ಮ
ಮನೆಯಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳನ್ನು ಸಮಾನವಾಗಿ ನೋಡುವ ಮನೋಭಾವ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಇದಕ್ಕಾಗಿ ಹೆಣ್ಣುಮಗುವಿಗೆ ಉನ್ನತ ಶಿಕ್ಷಣ ನೀಡುವ ಅವಶ್ಯಕತೆ ಇದೆ. ಹೆಣ್ಣುಮಕ್ಕಳ ಭ್ರೂಣಹತ್ಯೆ ಮತ್ತು ಬಾಲ್ಯವಿವಾಹ ಕಾನೂನು ಬಾಹಿರವಾಗಿದೆ. ಇವುಗಳನ್ನು ತಡೆಗಟ್ಟಬೇಕು.
ಕಸ ಸಾಗಣೆ ವಾಹನದಲ್ಲಿ ಭಗವಾಧ್ವಜ ತೆರವು: ಹುಣಸಗಿಯಲ್ಲಿ ಪ್ರತಿಭಟನೆ
ಹುಣಸಗಿ ಪಟ್ಟಣದಲ್ಲಿ ವಿದ್ಯುತ್ ಕಂಬಗಳಿಗೆ ಕಟ್ಟಲಾಗಿದ್ದ ಭಗವಾಧ್ವಜಗಳನ್ನು ತೆರವುಗೊಳಿಸಿ, ಕಸ ಸಾಗಿಸುವ ವಾಹನದಲ್ಲಿ ಸಾಗಿಸುವುದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ತಿನ ನೂರಾರು ಕಾರ್ಯಕರ್ತರು ಮಂಗಳವಾರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.
ಪಡಿತರ ಅಕ್ಕಿ ಅಕ್ರಮ: ಜಿಲ್ಲೆಯಲ್ಲಿ ಇನ್ನೂ ಬೆಳಕಿಗೆ ಬಾರದ ತನಿಖೆ
ಶಹಾಪುರದ ಸರ್ಕಾರಿ ಗೋದಾಮಿನಿಂದ ಸುಮಾರು ₹2 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ತನಿಖೆಗಿಳಿದ ಅಧಿಕಾರಿಗಳ ಅನುಮಾನಾಸ್ಪದ ನಡೆಗಳು ಹಾಗೂ ಅವರ ವಿರುದ್ಧದ ಆರೋಪಗಳಿಂದಾಗಿ ನೈಜತನಿಖೆ ಸಾಧ್ಯವೇ ಎಂಬ ಅನುಮಾನದ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ, ಸುರಪುರದಲ್ಲೂ 20234 ಫೆಬ್ರವರಿಯಲ್ಲಿ ಸುಮಾರು 2300 ಕ್ವಿಂಟಲ್‌ ಪಡಿತರ ಅಕ್ಕಿ ನಾಪತ್ತೆ ಪ್ರಕರಣದ ತನಿಖೆ ಹಳ್ಳಹಿಡಿಯಿತೇ?
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 226
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved