ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಬಿಗರ ಚೌಡಯ್ಯ ಅವರ ಆದರ್ಶ ಪಾಲಿಸಿ: ಎಂಎಲ್‌ಎ ರಾಜಾ ವೆಂಕಟಪ್ಪ ನಾಯಕ
ಮೂಢನಂಬಿಕೆ, ಜಾತೀಯತೆ ಹಾಗೂ ಅಸಮಾನತೆ, ಮೇಲು-ಕೀಳು ವಿರುದ್ಧ ಹೋರಾಡಿದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೇಲ್ಪಂಕ್ತಿಯಲ್ಲಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಯಾದಗಿರಿ ಜಿಲ್ಲೆಯಲ್ಲಿ 10.22 ಲಕ್ಷ ಮತದಾರರು
ಸುರಪುರದಲ್ಲಿ 2,80,263, ಶಹಾಪುರದಲ್ಲಿ 2,44,292, ಯಾದಗಿರಿಯಲ್ಲಿ 2,44,904, ಗುರುಮಠಕಲ್‌ನಲ್ಲಿ 2,52,701 ಸೇರಿದಂತೆ ಯಾದಗಿರಿ ಜಿಲ್ಲೆಯಲ್ಲಿ 10,22,160 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸುಶೀಲಾ ಮಾಹಿತಿ ನೀಡಿದ್ದಾರೆ.
ಸುರಪುರ ತಾಲೂಕಿನಲ್ಲೆಡೆ ರಾಮಲಲ್ಲಾ ಜಪ
ಐತಿಹಾಸಿಕ ವೇಣುಗೋಪಾಲ ಸ್ವಾಮಿ ದೇಗುಲದಲ್ಲಿ ಮುಖಂಡ ರಾಜಾ ಹರ್ಷವರ್ಧನ ನಾಯಕ ಅವರು 10 ಅಡಿಯ ಊದಿನ ಕಡ್ಡಿ ಬೆಳಗಿಸಿ ಬಾಲರಾಮನ ಜಪಿಸಿದರು
ಅದ್ಧೂರಿಯಾಗಿ ನೆರವೇರಿದ ಶ್ರೀರಾಮೋತ್ಸವ
ಹತ್ತಿಕುಣಿ ಗ್ರಾಮದಲ್ಲಿರುವ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀರಾಮಲಿಂಗೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ ಆಚರಣೆ ಶ್ರದ್ಧಾ, ಭಕ್ತಿಯಿಂದ ನಡೆಯಿತು
ಹುಣಸಗಿಯ ವಿವಿಧ ಗ್ರಾಮಗಳಲ್ಲಿ ಶ್ರೀರಾಮೋತ್ಸವ
ಅಯೋಧ್ಯೆಯಲ್ಲಿ ನಡೆದ ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಹುಣಸಗಿ ಪಟ್ಟಣದಲ್ಲಿ ಶ್ರೀರಾಮನ ಭಾವಚಿತ್ರವನ್ನು ಹಿಂದೂ ಕಾರ್ಯಕರ್ತರಿಂದ ಭವ್ಯ ಮೆರವಣಿಗೆ ಮಾಡಲಾಯಿತು.
ವಿಜೃಂಭಣೆಯ ಶ್ರೀರಾಮಲಲ್ಲಾ ಭಾವಚಿತ್ರದ ಮೆರವಣಿಗೆ
ಶಹಾಪುರ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕೇಸರಿ ಧ್ವಜಗಳು, ಬ್ಯಾನರ್, ಬಂಟಿಂಗ್ಸ್‌ಗಳಿಂದ ಅಲಂಕಾರಗೊಂಡು ಶ್ರೀರಾಮನ ಪ್ರತಿಷ್ಠಾಪನೆಗೆ ಮೆರಗು ನೀಡಿದವು.
ಮಾನವ ಕುಲಕ್ಕೆ ಶ್ರೀರಾಮಚಂದ್ರ ಆದರ್ಶ ಪುರುಷ: ಮಾಜಿ ಸಚಿವ ರಾಜೂಗೌಡ
ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೊಡೇಕಲ್ ಗ್ರಾಮದಲ್ಲಿ ರಾಮಾಂಜನೇಯರ ರಾಮೋತ್ಸವ ಶೋಭಯಾತ್ರೆಯಲ್ಲಿ ಮಾಜಿ ಸಚಿವರಾದ ರಾಜೂಗೌಡ ಅವರು ಪಾಲ್ಗೊಂಡು ಸೀತಾ ವೇಷಧಾರಿಯಾಗಿದ್ದ ಬಾಲಕಿಯನ್ನು ಹೊತ್ತು ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರವನ್ನು ಜನತೆ ವೀಕ್ಷಿಸಿದರು.
ಮಹಿಳೆಯರ ಸ್ವಾವಲಂಬನೆಗೆ ಶ್ರೀಧರ್ಮಸ್ಥಳ ಸಂಘ ಪ್ರೇರಣೆ: ಶಾಸಕ ಶರಣಗೌಡ ಕಂದಕೂರು
ಗುರುಮಠಕಲ್ ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿಯನ್ನು ಶಾಸಕ ಶರಣಗೌಡ ಕಂದಕೂರು ಉದ್ಘಾಟಿಸಿದರು.
ಯಾದಗಿರಿ ಜಿಲ್ಲೆಯಲ್ಲಿ ಪ್ರತಿಧ್ವನಿಸಿದ ರಾಮನಾಮ ಜಪ
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪನೆ ನಿಮಿತ್ತ ಯಾದಗಿರಿ, ಸುರಪುರ, ಶಹಾಪುರ, ಮುಂತಾದೆಡೆ ಭಕ್ತಿ ಭಾವದ ಸಂಭ್ರಮಾಚರಣೆ ನಡೆಯಿತು. ಯರಗೋಳದ ಶ್ರೀರಾಮಲಿಂಗೇಶ್ವರ ಬೆಟ್ಟದಲ್ಲಿ ಹೋಮ-ಹವನ ಪೂಜೆ, ಗುಡಿ ಗುಂಡಾರಗಳಲ್ಲಿ ರಾಮನಾಮ ಜಪ-ತಪ ನೆರೆವೇರಿದವು.
ಗುರುಮಠಕಲ್: ಸಂಭ್ರಮದ ಶ್ರೀರಾಮೋತ್ಸವ
ಗುರುಮಠಕಲ್ ಪಟ್ಟಣದ ಪ್ರಸಿದ್ಧ ನಗರೇಶ್ವರ ದೇವಸ್ಥಾನ ಶ್ರೀರಾಮ ದೇವರಿಗೆ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ ಜರುಗಿತು.
< previous
1
...
195
196
197
198
199
200
201
202
203
...
226
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!