ಕೇಂದ್ರದ ಯೋಜನೆಗಳಿಗೆ ರಾಜ್ಯದ ಅಸಹಕಾರ: ರಾಜ್ಯ ಸಚಿವ ಎ.ನಾರಾಯಣಸ್ವಾಮಿಮೋದಿ ಗ್ಯಾರಂಟಿಗಳ ಬಗ್ಗೆ ಮಾತನಾಡದ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಟೀಕೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಉದ್ದೇಶದಿಂದ ಏರ್ಪಡಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಸಮಾರಂಭ ಜರುಗಿತು.