ಅಕ್ಕಿ ಅಕ್ರಮ: ಲೋಕಾಯುಕ್ತಕ್ಕೆ ದೂರುಯಾದಗಿರಿ ಜಿಲ್ಲೆಯ ಶಹಾಪುರದ ಸರ್ಕಾರಿ ಗೋದಾಮಿನಿಂದ 2 ಕೋಟಿ ರು.ಗಳ ಮೌಲ್ಯದ, ಸುಮಾರು 6 ಸಾವಿರ ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ. ಲೋಕಾಯುಕ್ತದಲ್ಲಿ ದೂರು ದಾಖಲು. ಅಶೋಕ್ ಕುಮಾರ್ ಕುಲ್ಕರ್ಣಿ ಮಲ್ಲಾಬಾದಿ ಅವರು ಬೆಂಗಳೂರು ಕೇಂದ್ರ ಕಚೇರಿಗೆ ತೆರಳಿ ರಿಜಿಸ್ಟ್ರಾರ್ ಅವರಿಗೆ ಡಿ.13ರಂದು ದೂರು ಸಲ್ಲಿಕೆ