ಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ಬಿಜೆಪಿಯಿಂದ 20, ಕಾಂಗ್ರೆಸ್ನಿಂದ 18, ಪಕ್ಷೇತರ 12 ಜನ, ಜೆಡಿಎಸ್ನ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ದೇ ಡಿ. 27ರಂದು ನಡೆಯುವ ಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ಒಟ್ಟು 51 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.