ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಹಾಪುರ ನಗರಸಭೆ ಅಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಎಸ್ಪಿ
ನಗರ ಸಂಚಾರ: ವಿವಿಧೆಡೆಯ ಅವ್ಯವಸ್ಥೆ ವಿರುದ್ಧ ಆಂಟೋನಿ ಜಾನ್ ಆಕ್ರೋಶ. ನಗರದ ವಾರ್ಡ್ 4ರಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ, ತರಕಾರಿ ಮಾರುಕಟ್ಟೆ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದುಕಾನವಾಡಿ: ಕುಡಿಯುವ ನೀರು ಸಮಸ್ಯೆಗೆ ಪರಿಹಾರ
ಯಾದಗಿರಿ ನಗರದ ವಾರ್ಡ್ ಸಂಖ್ಯೆ 20 ಮತ್ತು 21 ರಲ್ಲಿ ಬರುವ ದುಕಾನವಾಡಿಗೆ ನಗರಸಭೆ ಎಇಇ ರಜನಿಕಾಂತ್ ಹಾಗೂ ಅವರ ತಂಡವು ಭೇಟಿ ನೀಡಿ ಕುಡಿಯುವ ಕುಡಿವ ನೀರಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿತು.
ಸಂಘಟನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಕಾಶಿ ಶ್ರೀ
ಸುರಪುರ ತಾಲೂಕಿನ ಲಕ್ಷ್ಮೀಪುರ-ಬಿಜಾಸ್ಪುರ ಮಾರ್ಗ ಮಧ್ಯದ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀಗಿರಿ ಮಠದಲ್ಲಿ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ಲಾಂಛನ ಬಿಡುಗಡೆ ಮಾಡಲಾಯಿತು.
ವಾರದೊಳಗೆ ವಸತಿ ಶಾಲೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ: ನ್ಯಾ.ಹೊನೋಲೆ
ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಹೊನೋಲೆ ಅವರು ದಿಢೀರ್ ಭೇಟಿ ನೀಡಿದರು.
ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರಕ್ಕೆ ಕ್ರಮ: ಡಿಸಿ ಡಾ.ಬಿ.ಸುಶೀಲಾ
ಹುಣಸಗಿ ತಹಸೀಲ್ದಾರರ ಕಾರ್ಯಾಲಯದ ಆವರಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧೆಡೆಯಿಂದ ಬಂದ ಹಲವಾರು ಜನರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿ, ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಭರವಸೆ ನೀಡಿದರು.
ದೆಹಲಿ ಗಣರಾಜ್ಯೋತ್ಸವಕ್ಕೆ ಯಾದಗಿರಿಯ ಯೋಗಪಟು ಶಿವಾರೆಡ್ಡಿ ವಿಶೇಷ ಅತಿಥಿ
ಜ. 26 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಶಿವಾರೆಡ್ಡಿ ಯೋಗ ಪ್ರದರ್ಶಿಸಲ್ಲಿದ್ದಾರೆ. ಯಾದಗಿರಿಯಲ್ಲಿ ಸ್ವಾಮಿ ವಿವೇಕಾನಂದ ಯೋಗಾ ಟ್ರಸ್ಟ್ ಮೂಲಕ ಸಾವಿರಾರು ಜನರಿಗೆ ಯೋಗ ಕಲಿಸುತ್ತಿರುವ 35 ವರ್ಷದವರಾಗಿದ್ದಾರೆ.
ಯಾದಗಿರಿ: ಅಕ್ರಮ ಮರಳು ಗಣಿಗಾರಿಕೆ: ಕೃಷ್ಣಾ ನದಿಯೊಡಲ ಬಗೆದು ಜೆಸಿಬಿಗಳ ಕಾರುಬಾರು
ಕೃಷ್ಣಾ ನದಿ ಪಾತ್ರದ ಗ್ರಾಮಗಳಾದ ಕೊಳ್ಳೂರು (ಎಂ), ಹಯ್ಯಾಳ್, ಟೊಣ್ಣೂರು, ಗೌಡೂರು, ಐಕೂರು ಹಾಗೂ ಗೊಂದೆನೂರು ಮುಂತಾದ ಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ.
ಯಾದಗಿರಿ: ಮುಖ್ಯ ಶಿಕ್ಷಕ ಹಣಮೇಗೌಡ ಅಮಾನತು: ಪೋಕ್ಸೋ ಕಾಯ್ದಯೆಡಿ ಪ್ರಕರಣ
ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕು ಅನಪುರದ ಸರ್ಕಾರಿ ಹೈಸ್ಕೂಲಿನ ಮುಖ್ಯಶಿಕ್ಷಕ ಹಣಮೇಗೌಡರ ವಿರುದ್ಧ ಕಿರುಕುಳದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ಸಿಇಒಗೆ ವರದಿ ಬಂದ ಹಿನ್ನೆಲೆ ಅಮಾನತುಗೊಳಿಸಿ ಜಿಪಂ ಸಿಇಒ ಆದೇಶ ಹೊರಡಿಸಿದ್ದಾರೆ.
ಸುಗ್ಗಿಯ ಸಮೃದ್ಧಿ ಸಂಕೇತ ಎಳ್ಳ ಅಮಾವಾಸ್ಯೆ
ಎಳ್ಳ ಅಮಾವಾಸ್ಯೆ ಚರಗ ಚೆಲ್ಲಿ, ಭೂಮಿ ತಾಯಿ ಪೂಜಿಸಿ ಆರಾಧಿಸುವ ರೈತರ ಹಬ್ಬ.
ಶಹಾಪುರದಲ್ಲಿ ಮನೆ ಮನೆಗೆ ಅಯೋಧ್ಯೆ ಮಂತ್ರಾಕ್ಷತೆ
ಭಾಗ್ಯವಂತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರಿಂದ ಚಾಲನೆ.
< previous
1
...
202
203
204
205
206
207
208
209
210
...
226
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!