ರಾಜ್ಯದ್ದಲ್ಲ, ಕೇಂದ್ರದ ಖಜಾನೆ ಖಾಲಿಯಾಗಿದೆ: ಸಚಿವ ಎಚ್. ಕೆ.ಪಾಟೀಲ್ ಆರ್ಥಿಕ ಪರಿಸ್ಥಿತಿ ಬಗ್ಗೆ ಬಿಎಸ್ವೈ ಹೇಳಿಕೆ ವಿರುದ್ಧ ಸಚಿವ ಎಚ್ಕೆಪಿ ವಾಗ್ದಾಳಿ ಬರದಿಂದ ತತ್ತರಿಸಿದ ರಾಜ್ಯಕ್ಕೆ ನೆರವು ನೀಡದ ಕೇಂದ್ರ ಸರ್ಕಾರ: ಆರೋಪ ಮುಖ್ಯಮಂತ್ರಿ, ಸಚಿವರಿಗೆ ಭೇಟಿಗೆ ಅವಕಾಶ ನೀಡದ ಪ್ರಧಾನಿ ಕುರಿತು ಆಕ್ಷೇಪ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಶಿರವಾಳದಲ್ಲಿ ಸಚಿವ ಎಚ್ಕೆಪಿ ಹೇಳಿಕೆ