• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾದಗಿರಿ: ಮಲಮೂತ್ರ ತ್ಯಾಜ್ಯ ಮನೆಗಳಿಗೆ ನುಗ್ಗಿದ ಪ್ರಕರಣ
ಜ.4ರಂದು ಈ ಕುರಿತಂತೆ ಕನ್ನಡಪ್ರಭ ಪ್ರಕಟಿಸಿದ್ದ ವರದಿ ಗಮನಿಸಿ ಉಪ ಲೋಕಾಯುಕ್ತರಿಂದ ಪುರಸಭೆ ಅಧಿಕಾರಿಗಳಿಗೆ ನೋಟಿಸ್‌ ಜಾರಿಮಾಡಿದ್ದಾರೆ. ಈ ಹಿನ್ನೆಲೆ ಎಚ್ಚೆತ್ತ ಅಧಿಕಾರಿಗಳಿಂದ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದರಿಂದ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಪರಿಣಾಮಕಾರಿ ಬೋಧನೆಯಿಂದ ಉತ್ತಮ ಫಲಿತಾಂಶ: ಜಿ.ಎಂ.ವೃಷಭೇಂದ್ರಯ್ಯ
ಬಾಲಕಿಯರ ಪ್ರೌಢಶಾಲೆಗೆ ಯಾದಗಿರಿ ಡಯಟ್ ಅಧಿಕಾರಿ ವೃಷಭೇಂದ್ರಯ್ಯ ಜಿ.ಎಂ. ಭೇಟಿ ನೀಡಿ ಮಕ್ಕಳ ಕಲಿಕೆ, ಉಪಹಾರ, ಶಿಕ್ಷಕರ ದಾಖಲಾತಿ ಪರಿಶೀಲಿಸಿದರು.
ಹೆದ್ದಾರಿ ಚರಂಡಿ ಮೇಲೆ ಅನಧಿಕೃತ ಅಂಗಡಿ ನಿರ್ಮಾಣ: ತೆರವಿಗೆ ಆಗ್ರಹ
ಖಾಸಗಿಯವರು ಅನಧಿಕೃತ ಅಂಗಡಿಗಳನ್ನು ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದಾರೆ. ಈ ಕುರಿತು ಕಳೆದ ದಿನಗಳಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟಿಸಿದ್ದರು ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ವಕೀಲ ಗುರುರಾಜ ತಿಳಗೂಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತ್ರೆಗಳು ಸೌಹಾರ್ದತೆ ಸಂಕೇತ: ಶಿವಾಚಾರ್ಯ ಶ್ರೀ
ಮಠ-ಮಂದಿರಗಳು ನೆಮ್ಮದಿ ನೀಡುವ ತಾಣಗಳು ಎಂದು ಸಂಗಮೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಧರ್ಮಸಭೆ ಉದ್ಘಾಟಿಸಿ ಮಾತನಾಡಿದರು.
ಯಾದಗಿರಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಅಮೀನ್ ರೆಡ್ಡಿ ಯಾಳಗಿ ಆಯ್ಕೆ
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಅಮೀನ್‌ ರೆಡ್ಡಿ ನೇಮಕ ಮಾಡಿದ ಹಿನ್ನೆಲೆ ಕಾರ್ಯಕರ್ತರಲ್ಲಿ ಸಂತೋಷ ಬಂದಿದ್ದು, ಹುದ್ದೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಸದೃಢ ದೇಶಕ್ಕೆ ಯುವಜನರು ಸಂಘಟಿತರಾಗಿ: ನ್ಯಾಯಾಧೀಶ ಟಿ.ಪಿ. ಸಿದ್ದರಾಮ
ಮೂಲಭೂತ ಕರ್ತವ್ಯಗಳ ಬಗ್ಗೆ ಅರಿವು ಇದ್ದಾಗ ಉತ್ತಮ ಜೀವನ ಕಟ್ಟಿಕೊಳ್ಳಬಹುದು ಎಂದು ರಾಷ್ಟ್ರೀಯ ಯುವ ದಿನ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ನ್ಯಾ. ಸಿದ್ದರಾಮ ಅಭಿಮತ ವ್ಯಕ್ತಪಡಿಸಿದರು.
ನೌಕರರ ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ: ಶಾಸಕ ಶರಣಗೌಡ ಕಂದಕೂರು
ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನೌಕರರ ಪಾತ್ರ ಬಹುಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಶೀಘ್ರವೇ ಬಹುವರ್ಷಗಳ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಶಾಸಕ ಶರಣಗೌಡ ಕಂದಕೂರು ಭರವಸೆ ನೀಡಿದರು.
ಭಾರತೀಯ ಪರಂಪರೆಯಲ್ಲಿ ಸಂಕ್ರಾತಿ ವೈಶಿಷ್ಟ್ಯಪೂರ್ಣ ಹಬ್ಬ
ಸಂಕ್ರಾಂತಿ ಹಬ್ಬ ತನ್ನದೆ ಆದ ವಿಶಿಷ್ಟ ರೀತಿಯ ಆಚಾರ ವಿಚಾರಗಳನ್ನು ಒಳಗೊಂಡಿದೆ. ಪ್ರತಿಯೊಬ್ಬ ಭಾರತೀಯನು ಈ ದಿನದಂದು ಪುಣ್ಯಕ್ಷೇತ್ರಗಳಿಗೆ ತೆರಳಿ ದೇವರ ದರುಶನ ಮಾಡುವುದರೊಂದಿಗೆ ಪುಣ್ಯ ನದಿಗಳಲ್ಲಿ ಎಳ್ಳು, ಅರಿಶಿಣ ಲೇಪನ ಮಾಡಿಕೊಂಡು ಮಾಡಿದ ಕರ್ಮ ತೊಳೆದುಕೊಳ್ಳುವ ವಿಶಿಷ್ಟ ಆಚರಣೆ ಈ ಹಬ್ಬದಲ್ಲಿದೆ
ಯಾದಗಿರಿ: ಮೂರು ತಿಂಗಳಿಂದ ಬಾರದ ಸಂಬಳ, ಸಂಕಷ್ಟದಲ್ಲಿ ಶಿಕ್ಷಕರು
ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರರನ್ನು ಪ್ರಾಥಮಿಕ ಶಿಕ್ಷಕರ ಸಂಘದ ನಿಯೋಗ ಭೇಟಿ, ಮನವಿ ಸಲ್ಲಿಸಿದೆ. ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಕಾರ್ಯ ನಿರ್ವಹಿಸುವ ಸಿಆರ್‌ಪಿ, ಬಿಆರ್‌ಪಿ, ಬಿಆರ್‌ಸಿ ಎಸ್ಎಸ್ಎ ಶಿಕ್ಷಕರಿಗೆ ಸಂಬಳವಿಲ್ಲದಿರುವದರಿಂದ ತೊಂದರೆ.
ತಾಯಿಗಿಂತ ಮಿಗಿಲಾದ ದೈವವಿಲ್ಲ: ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಕೊಡೇಕಲ್ ಗ್ರಾಮದಲ್ಲಿ ಜರುಗಿದ ಮಾಜಿ ಸಚಿವರಾದ ನರಸಿಂಹನಾಯಕ (ರಾಜೂಗೌಡ) ತಾಯಿ ದಿ. ತಿಮ್ಮಮ್ಮ ಶಂಭನಗೌಡರ 4ನೇ ವರ್ಷದ ಪುಣ್ಯಸ್ಮರಣೆ ಹಾಗೂ ತಂದೆಯವರಾದ ದಿ. ಶಂಭನಗೌಡ ಪಾಟೀಲ್‌ರ 2ನೇ ವರ್ಷದ ಪುಣ್ಯಸ್ಮರಣೆ ಕಾರ‍್ಯಕ್ರಮ ನಡೆಯಿತು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 233
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved