ರೈತ ಚಳವಳಿಯ ತಾಕತ್ತು ತೋರಿಸಬೇಕಿದೆ: ಸಲಾದಪೂರಇತ್ತೀಚಿನ ದಿನಗಳಲ್ಲಿ ರೈತ ಚಳವಳಿಗಳಲ್ಲಿಯೂ ಭಿನ್ನಮತ, ಬಣಗಳು ಹುಟ್ಟಿಕೊಂಡ ನಂತರ ರೈತ ಚಳವಳಿಗಳಲ್ಲಿ ಗಟ್ಟಿತನದ ಕೊರತೆ ಎದ್ದು ಕಾಣುತ್ತಿದೆ. ನಮ್ಮ ನಮ್ಮಲ್ಲಿ ಭಿನ್ನಮತಗಳು ಏನೇ ಇದ್ದರೂ ರೈತರ ವಿಷಯ ಬಂದಾಗ ಜಾತಿ ಮತ ಪಂಥ ಮರೆತು ಎಲ್ಲರದ್ದು ರೈತ ಕುಲ ಎನ್ನುವ ಭಾವನೆ ಮೂಡಬೇಕು.