ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಾದಗಿರಿ: ಶಾಲೆ ಬೀಗ ಮುರಿದು ಅಡುಗೆ ಸಾಮಗ್ರಿ ಕಳ್ಳತನ
ಕಿಡಿಗೇಡಿಗಳು ಮದ್ಯ ಸೇವಿಸಿ ಸುರಪುರದ ಶಾಲಾ ಕೊಠಡಿ ಬೀಗ ಮುರಿದು ಅಡುಗೆ ಕೋಣೆಯಲ್ಲಿದ್ದ ಸುಮಾರು 50 ಕೆಜಿ ಬೇಳೆ, 60 ಕೆಜಿ ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಕಳ್ಳತನ ಮಾಡಿದ್ದಾರೆ.
ಗ್ರಾಮೀಣ ನಾಟಕಗಳಿಂದ ಕಲಾವಿದರ ಸೃಷ್ಟಿ: ಕುಮಾರ ನಾಯಕ
ಟಿ.ಬೊಮ್ಮನಹಳ್ಳಿ ಗ್ರಮಾದಲ್ಲಿ ಸಾವು ಬಂದರೂ ಸೆರಗು ಹಾಸಲಾರೆ ಗ್ರಾಮೀಣ ನಾಟಕೋತ್ಸವಕ್ಕೆ ಚಾಲನೆ ನೀಡಲಾಯಿತು. ಸುರಪುರದಲ್ಲಿ ರಂಗಮಂದಿರ ನಿರ್ಮಿಸಬೇಕು. ಕನ್ನಡ ಸಂಸ್ಕೃತಿ ಇಲಾಖೆ ಗ್ರಾಮೀಣ ನಾಟಕಗಳಿಗೆ ಪ್ರತ್ಯೇಕ ಧನ ಸಹಾಯ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಆಶಯ ವ್ಯಕ್ತಪಡಿಸಿದ್ದಾರೆ.
ಮಾತಾಜಿ ಆಶ್ರಮದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ
ಗುರುಮಠಕಲ್ ಸಮೀಪದ ಯಾನಗುಂದಿಯ ಮಾತಾ ಮಾಣಿಕೇಶ್ವರಿ ಬೆಟ್ಟದಲ್ಲಿ ಸಂಕ್ರಾಂತಿ ಹಬ್ಬ ಆಚರಿಸಲಾಯಿತು.
ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಕಲ್ಪಿಸಿ: ಸಚಿವ ಶರಣಬಸಪ್ಪ ದರ್ಶನಾಪೂರ
ಯಾದಗಿರಿ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕೆಡಿಪಿ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಅನಿರೀಕ್ಷತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.
ಯಾದಗಿರಿ: ವಿದ್ಯಾರ್ಥಿಗಳ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿ
ಮನವಿ ಮಾಡಿದ ಬಳಿಕ ಒಂದು ವಾರಗಳವರೆಗೂ ಸರಿಯಾಗಿ ಬಸ್ ಸೇವೆ ಒದಗಿಸಿ ನಂತರ ಪುನಃ ಅದೇ ರೀತಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ನಾಗೇಶ್ ಗದ್ದಿಗಿ ಆಕ್ರೋಶ ಹೊರಹಾಕಿದ್ದಾರೆ.
ಯಾದಗಿರಿ: ಇನ್ಸಪೆಕ್ಟರ್ ಹೇಳಿಕೆ ಕೆಡಿಪಿ ಸಭೆಯಲ್ಲಿ ಚರ್ಚೆ
ಗುರುಮಠಕಲ್ ತಾಲೂಕಿನ ಅನಪುರದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹಣಮೇಗೌಡ ಕಳೆದ 2-3 ವರ್ಷಗಳಿಂದ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಶರಣಗೌಡ ಕಂದಕೂರು ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದರು.
ಭಾವೈಕ್ಯತೆಯ ಭಗವಂತರಾಗಿ ಬಾಳು ಬೆಳಗಿದ ಬಸವಾಂಬೆ: ಡಾ.ಗಂಗಾಧರ ಶ್ರೀ
ಬಸ್ಸಮ್ಮ ತಾಯಿಯ ಜಾತ್ರಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಅಬ್ಬೆತುಮಕೂರಿನ ವಿಶ್ವಾರಾಧ್ಯ ಸಿದ್ದಸಂಸ್ಥಾನ ಮಠದ ಪೀಠಾಧಿಪತಿ ಡಾ. ಗಂಗಾಧರ ಸ್ವಾಮೀಜಿ ಆರ್ಶಿವಚನ ನೀಡಿದರು.
ಬಿಜೆಪಿ ಸಂಘಟನೆಗೆ ಎಲ್ಲರ ಸಹಕಾರ ಅಗತ್ಯ:ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ
ಪಕ್ಷದ ನೂತನ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿವರ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೆಂಕಟರೆಡ್ಡಿ ಅವರು ಮಾತನಾಡಿ, ದೇಶದ ಸಮಗ್ರತೆ, ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಬೇಕೆಂದು ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು
ಗುರುಮಠಕಲ್‌ದಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ
ಗುರುಮಠಕಲ್‌ದ ಸೈದಾಪುರ ಪಟ್ಟಣದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಮಹಿಳೆಯರು ಮಕ್ಕಳ ತೆಲೆಯ ಮೇಲೆ ಹಣ್ಣು ಸೇರಿದಂತೆ ಇತರೆ ವಸ್ತುಗಳನ್ನು ಎರೆದು ಸಂಭ್ರಮಿಸಿದರು.
ಜಂಜಾಟ ಮರೆಯಲು ಆಟಗಳಲ್ಲಿ ಪಾಲ್ಗೊಳ್ಳಿ: ಶಾಸಕ ತುನ್ನೂರು
ಸಮಾಜದ ಅಂಕುಡೊಂಕು ತಿದ್ದುವ ಪತ್ರಕರ್ತರಿಗೂ ವೈಯಕ್ತಿಕ ಜೀವನ ಇರುತ್ತದೆ. ಮಾಧ್ಯಮ ಕ್ಷೇತ್ರಕ್ಕೆ ಸಮಾಜದಲ್ಲಿ ತನ್ನದೇಯಾದ ಘನತೆ ಗೌರವವಿದೆ. ಇಂಥ ರಂಗದಲ್ಲಿ ಕೆಲಸ ಮಾಡುವ ಪತ್ರಕರ್ತರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ಶಾಸಕರು ಹೇಳಿದರು.
< previous
1
...
210
211
212
213
214
215
216
217
218
...
237
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ