ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಲಿತ ರೈತ ಕುಟುಂಬಕ್ಕೆ ನ್ಯಾಯಕ್ಕಾಗಿ ಆಗ್ರಹ: ದಲಿತ ಸಂಘರ್ಷ ಸಮಿತಿ
ಸುರಪುರ ಪೊಲೀಸ್ ಡಿವೈಎಸ್‌ಪಿ ಕಚೇರಿ ಎದುರು ದಲಿತ ರೈತ ಕುಟುಂಬಕ್ಕೆ ನ್ಯಾಯವೊದಗಿಸುವಂತೆ ಒತ್ತಾಯಿಸಿ ರೈತ ಕುಟುಂಬ ಮತ್ತು ದಲಿತ ಸಂಘಟನೆ ಸದಸ್ಯರು ಪೊಲೀಸ್ ಠಾಣೆ ಪ್ರತಿಭಟನೆ ನಡೆಸಿದರು. ನ್ಯಾಯ ಸಿಗದಿದ್ದರೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದರು.
ಯಾದಗಿರಿ: ಅಂಗಡಿ-ಮುಂಗಟ್ಟುಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕರವೇ ಆಗ್ರಹ
ಕನ್ನಡಕ್ಕಾಗಿ ಧ್ವನಿ ಎತ್ತಿದ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಮತ್ತು ಪದಾಧಿಕಾರಿಗಳನ್ನು ಬಂಧಿಸಿರುವುದು ಖಂಡನೀಯ ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಕುರುಬ ಎಸ್ಟಿ ಆಗುವವರೆಗೂ ನಿರಂತರ ಹೋರಾಟ: ಕನಕಶ್ರೀ
ಕಳೆದ 30 ವರ್ಷಗಳಿಂದ ಕುರುಬರು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಿರಂತರ ಹೋರಾಟ ನಡೆಸಿದ್ದರೂ ರಾಜಕಾರಣಿಗಳೇ ಕಾರಣೀಭೂತರಾಗಿದ್ದಾರೆ. ಇಂತವರ ವಿರುದ್ಧ ಸಮುದಾಯ ಎಚ್ಚರಿಕೆಯಿಂದಿರಬೇಕು
ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ಆಗ್ರಹಿಸಿ, ಪ್ರತಿಭಟನೆ
ಕರ ಸೇವಕ ಹುಬ್ಬಳ್ಳಿ ಶ್ರೀಕಾಂತ ಪೂಜಾರಿ ಬಂಧನ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಒಂದು ಕೋಮಿನ ಜನರ ಓಲೈಕೆ ಮಾಡುತ್ತಿದೆ ಎಂದು ಆರೋಪಿಸಿದರು.
ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ಆಗ್ರಹಿಸಿ, ಪ್ರತಿಭಟನೆ
ಕರ ಸೇವಕ ಹುಬ್ಬಳ್ಳಿ ಶ್ರೀಕಾಂತ ಪೂಜಾರಿ ಬಂಧನ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಒಂದು ಕೋಮಿನ ಜನರ ಓಲೈಕೆ ಮಾಡುತ್ತಿದೆ ಎಂದು ಆರೋಪಿಸಿದರು.
ಕುರುಬ ಪರ್ಯಾಯ ಪದ ಪರಿಶಿಷ್ಟ ಪಂಗಡಕ್ಕೆ ಸೇರಿಸಿ
ಗೊಂಡ ಕುರುಬ, ಜೇನು ಕುರುಬ ಮತ್ತು ಕಾಡು ಕುರುಬ ಪರ್ಯಾಯ ಪದ ಕುರುಬ ಎಂದು ಪರಿಗಣಿಸಿ, ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಲಾಯಿತು,.
ಕೋವಿಡ್ ಜಾಗೃತಿ ಮೂಡಿಸಿ: ಶಾಸಕ ಕಂದಕೂರು
ಬೇರೆ ರಾಜ್ಯಗಳಿಂದ ಬರುವ ಜನರ ಮೇಲೆ ನಿಗಾ ಇಡಿ, ಗ್ರಾಮ ಮತ್ತು ಪಟ್ಟಣಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಸಭೆಗಳನ್ನು ನಡೆಸಿ, ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸಬೇಕು.
ಡೀಸಿ, ಎಸ್ಪಿಯೆದುರೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ರೈತ ಯತ್ನ!
ಹಲವಾರು ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈತರು ಬೇಸತ್ತು ಬೇಡಿಕೆಗೆ ಪ್ರತಿಭಟಿಸುತ್ತಿದ್ದ ರೈತರನ್ನು ಮನವೊಲೈಸಲು ಬಂದ ಜಿಲ್ಲಾಧಿಕಾರಿ ಎದುರು ರೈತನೊಬ್ಬ ಆತ್ಮಹತ್ಯಗೆ ಯತ್ನಿಸಿದ ಘಟನೆ ನಡೆದಿದೆ.
ಯಾದಗಿರಿ: ನೀರಿಗಾಗಿ ನಮ್ಮ ಹೋರಾಟ, ನೀರಿಗಾಗಿ ನಮ್ಮ ಪ್ರಾಣ.!
ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗರತ್ನ ಪಾಟೀಲ್ ಆಕ್ರೋಶ.
ಯಾದಗಿರಿ: ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ಆಗ್ರಹಿಸಿ, ಪ್ರತಿಭಟನೆ
ರಾಮಭಕ್ತರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ, ರಾಜ್ಯಾದ್ಯಂತ ರಾಮಭಕ್ತರ ಮೇಲೆ ಪೊಲೀಸ್ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪ. ಬಿಜೆಪಿ ಜಿಲ್ಲಾ ಘಟಕದಿಂದ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ
< previous
1
...
212
213
214
215
216
217
218
219
220
...
233
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ