• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಲಿಂಗಾಯಿತರ ಚಿಂತನ-ಮಂಥನಕ್ಕೆ ಆಗಮಿಸಿ: ಮುದ್ನಾಳ
23, 24ರಂದು ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ
ಅನೈತಿಕ ಸಂಬಂಧದ ಆರೋಪ: ಮರ್ಯಾದೆಗಂಜಿ ಯುವಕ ಆತ್ಮಹತ್ಯೆ?
ಇಲ್ಲಿಗೆ ಸಮೀಪದ ಹೊಸಹಳ್ಳಿಯಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ 25 ವರ್ಷದ ಯುವಕನೊಬ್ಬನ ಅನುಮಾನಾಸ್ಪದ ಶವ ಪತ್ತೆಯಾಗಿದೆ. ಅನೈತಿಕ ಸಂಬಂಧದ ಆರೋಪದ ಹೊರಿಸಿ ಕೆಲವರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ, ಅವಮಾನ ಸಹಿಸದೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ವಿದ್ಯಾರ್ಥಿಗಳ ಚರ್ಮರೋಗ ಪ್ರಕರಣ ಪ್ರಸ್ತಾಪಿಸಿದ ಕಂದಕೂರು
ಜಿಲ್ಲೆಯ ವಸತಿ ಶಾಲೆಯಲ್ಲಿನ ನೂರಾರು ಮಕ್ಕಳಿಗೆ ಚರ್ಮರೋಗ (ತುರಿಕೆ) ಪ್ರಕರಣ ಕುರಿತು ಬುಧವಾರ ಸದನದಲ್ಲಿ ಪ್ರಸ್ತಾಪಿಸಿದ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು, ಸ್ವಚ್ಛತೆ ಕೊರತೆ, ಕಲುಷಿತ ನೀರು ಮುಂತಾದ ಕಾರಣಗಳಿಂದಾಗುತ್ತಿರುವ ಇಂತಹ ಪ್ರಕರಣಗಳ ತಡೆಗಟ್ಟಬೇಕು ಎಂದು ಸರ್ಕಾರಕ್ಕೆ ಕೋರಿದರು.
ಕುಡೀಲಿಕ್ಕೆ ನೀರು, ಸಾಲೀಗೆ ಮಾಸ್ತರ್ರು, ದವಾಖಾನಿಗೆ ಡಾಕ್ಟ್ರು ಕೊಡ್ರಿ ಸಾಕು...!
ಯಾದಗಿರಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಎಳೆಎಳೆಯಾಗಿ ಬಿಚ್ಚಿಟ್ಟ ಶಾಸಕ ಕಂದಕೂರ, ಸದನದಲ್ಲಿ ಸದ್ದು ಮಾಡಿದ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು, ಗುಳೇ, ಬೆಳೆ, ಅನ್ನ, ನೀರು, ವೈದ್ಯರು, ಶಿಕ್ಷಕರ ಕೊರತೆ ಬಗ್ಗೆ ಕಂದಕೂರು ಗಂಭೀರ ಪ್ರಸ್ತಾಪ
ಪಡಿತರ ಅಕ್ಕಿ ಅಕ್ರಮ- ಸಿಐಡಿ ತನಿಖೆಗೆ ಸದನದಲ್ಲಿ ಶಾಸಕ ಕಂದಕೂರು ಆಗ್ರಹ
ಜಿಲ್ಲೆಯಲ್ಲಿ ನಡೆದ ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣ ಸಿಐಡಿ ತನಿಖೆಗೆ ವಹಿಸುವಂತೆ ಮಂಗಳವಾರ ಬೆಳಗಾವಿ ಅಧಿವೇಶನದಲ್ಲಿ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸಾದ ಅನ್ನಭಾಗ್ಯ ಯೋಜನೆಯಲ್ಲಿನ ಕೋಟ್ಯಂತರ ರುಪಾಯಿ ಅಕ್ಕಿ ದಾಸ್ತಾನು ಕಳವಾಗಿದೆ. ಅಕ್ರಮ ಪ್ರಕರಣಗಳು ಜಿಲ್ಲೆಯಲ್ಲಿ ಪದೇ ಪದೆ ನಡೆಯುತ್ತಿರುವುದಕ್ಕೆ ಲಗಾಮು ಹಾಕಬೇಕು ಎಂದು ಅವರು ಆಗ್ರಹಿಸಿದರು.
ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಆಗ್ರಹ
ಶಹಾಪುರದ ಸರ್ಕಾರಿ ಗೋದಾಮಿನಲ್ಲಿ ನಡೆದ ಅಕ್ಕಿ ಅಕ್ರಮ ಪ್ರಕರಣದಲ್ಲಿ ಶಂಕಿತ ಆರೋಪಿ ಸನ್ಮಾನಿಸಿದ್ದ ಪೊಲೀಸರ ಅಮಾನತುಗೊಳಿಸಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಪೊಲೀಸ್ ಉಪ ಮಹಾನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಅಕ್ಕಿ ಅಕ್ರಮ ಸದನದಲ್ಲಿ ಚರ್ಚಿಸಲು ಬಿಜೆಪಿ ಆಗ್ರಹ
ಶಹಾಪುರದಲ್ಲಿ ದೊಡ್ಡ ಮಟ್ಟದ ಅಕ್ಕಿ ನಾಪತ್ತೆ ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ದೂರಿರುವ ತಾಲೂಕು ಬಿಜೆಪಿ ಮುಖಂಡರುಗಳು, ಇದರ ತನಿಖೆಯನ್ನು ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಸದನದಲ್ಲಿ ಧ್ವನಿ ಎತ್ತಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬೆಳಗಾವಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಹುಣಸಗಿ ಬಸ್‌ಗಳು ಕಮಲಾಪುರವರೆಗೆ ಸಂಚರಿಸುವಂತೆ ಆಗ್ರಹ
ಹುಣಸಗಿಯಿಂದ ನಾಲತವಾಡ ಸಂಚರಿಸುವ ಬಸ್‌ಗಳು, ಎಣ್ಣೆ ವಡಿಗೇರಾ ಗ್ರಾಮದವರೆಗೆ ಹೋಗುವ ಬಸ್ಸುಗಳನ್ನು ಕಮಲಾಪುರ ಗ್ರಾಮದವರೆಗೆ ಸಂಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸುರಪುರ ಘಟಕ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದರು
ಕೋಲಿ ಸಮಾಜದ ಅಭಿವೃದ್ಧಿಗೆ ಹೇರೂರು ಹಗಲಿರುಳು ಶ್ರಮಿಸಿದ್ದಾರೆ ಕೆ. ಮುದ್ನಾಳ
ಕೋಲಿ ಸಮಾಜದ ಜಿಲ್ಲಾ ಕಚೇರಿಯಲ್ಲಿ ಮಾಜಿ ಮುಖ್ಯ ಸಚೇತಕ್ ದಿ. ವಿಠಲ್ ಹೇರೂರು 10ನೇ ವರ್ಷದ ಪುಣ್ಯಸ್ಮರಣೆ ಸರಳವಾಗಿ ಆಚರಿಸಲಾಯಿತು. ಈ ವೇಳೆ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಮಾತನಾಡಿ, ಸಮಾಜದ ಅಭಿವೃದ್ಧಿಗೆ ತಮ್ಮ ಜೀವಮಾನವನ್ನೇ ಅರ್ಪಣೆ ಮಾಡಿದ ವಿಠಲ್ ಹೇರೂರು ಹೆಸರನ್ನು ಉಳಿಸಬೇಕಾಗಿದೆ ಎಂದರು
ಖಾನಾಪೂರ ಪಂಚಾಯ್ತಿಯಲ್ಲಿ ಅವ್ಯವಹಾರ, ತನಿಕೆಗೆ ಆಗ್ರಹ
ಶಹಾಪುರ ತಾಲೂಕಿನ ಖಾನಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಕಲ್ಯಾಣ ಕನಾಟಕ ಕಾರ್ಮಿಕರ ವೇದಿಕೆ ಜಿಲ್ಲಾ ಘಟಕ, ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಪಂ ಸಿಇಒ ಗರೀಮಾ ಪನ್ವಾರ್‌ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 225
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved