• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾರ್ಕಿಕ ಅಂತ್ಯ ಕಾಣದ ಅಕ್ಕಿ ತನಿಖೆ
ಶಹಾಪುರದಲ್ಲಿ ನಡೆದ 2 ಕೋಟಿ ರು. ಮೌಲ್ಯದ 6 ಸಾವಿರ ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ನಾಪತ್ತೆ ಪ್ರಕರಣ ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಇಂತಹ ಪ್ರಕರಣಗಳು ಪತ್ತೆಯಾಗಿ ಠಾಣೆಗಳಲ್ಲಿ ದೂರು ದಾಖಲಾಗಿವೆಯಾದರೂ, "ತನಿಖೆ ಪ್ರಗತಿಯಲ್ಲಿದೆ " ಹೆಸರಲ್ಲಿ ಧೂಳು ತಿನ್ನುತ್ತ ಮೂಲೆ ಸೇರಿವೆ.
ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ: ಸಚಿವ ದರ್ಶನಾಪುರ
ಶಹಾಪುರದಲ್ಲಿ ಸುಮಾರು 2 ಕೋಟಿ ರು. ಪಡಿತರ ಅಕ್ಕಿ ಕಳವು ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ಸಮೀಪದ ಆರಬೋಳ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ ಎಂದರು.
ಕ್ರೀಡಾ ವಸತಿನಿಲಯ ಅವ್ಯವಸ್ಥೆ: ತನಿಖೆಗೆ ಸಚಿವ ನಾಗೇಂದ್ರ ಸೂಚನೆ
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿ ನಿಲಯದ ಅವ್ಯವಸ್ಥೆ ಹಾಗೂ ಮಕ್ಕಳಿಗಾಗುತ್ತಿರುವ ಶೋಷಣೆ ಬಗ್ಗೆ ಕನ್ನಡಪ್ರಭ ವರದಿ ಉಲ್ಲೇಖಿಸಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ನೀಡಿದ ದೂರಿನ ಮೇರೆಗೆ, ತನಿಖೆಗೆ ಆದೇಶಿಸಿರುವ ರಾಜ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಜಿ. ನಾಗೇಂದ್ರ ಅವರು, ಐದು ದಿನಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಯವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ
ಊಟದಲ್ಲಿ ಹುಳು, ಅರೆಬೆಂದ ಅನ್ನ..!
ಜಿಲ್ಲೆಯ ವಿವಿಧ ಸರ್ಕಾರಿ ವಸತಿ ನಿಲಯಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೋಸಂಬೆ ಅವರು ಸೋಮವಾರ ಭೇಟಿ ನೀಡಿದ್ದ ವೇಳೆ ಅಲ್ಲಿಯ ಹತ್ತು ಹಲವಾರು ಅವ್ಯವಸ್ಥೆ ಕಂಡು ದಂಗಾಗಿದ್ದಾರೆ. ಮಕ್ಕಳ ಸುರಕ್ಷತೆ ಹಾಗೂ ರಕ್ಷಣೆ ವಿಚಾರದಲ್ಲಿ ನಿರ್ಲಕ್ಷ್ಯ, ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದಲ್ಲಿ ಹುಳು ಹಾಗೂ ಪೌಷ್ಟಿಕಾಂಶ ಒಳಗೊಳ್ಳದೇ ಕೇವಲ ತಿಳಿನೀರಿನ ಆಹಾರ ನೀಡುತ್ತಿರುವುದನ್ನು ಕಂಡು ಸಂಬಂಧಿತರ ಮೇಲೆ ಕಿಡಿ ಕಾರಿದ್ದಾರೆ
ಸಮಸ್ಯೆ ಇತ್ಯರ್ಥಕ್ಕೆ ಜನತಾ ದರ್ಶನ ಸಹಕಾರಿ ಸಚಿವ ದರ್ಶನಾಪುರ
ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಹಾಗೂ ಸಕಾಲಕ್ಕೆ ಅವರಿಗೆ ನ್ಯಾಯ ಒದಗಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು, ಇದು ಜನರಿಗೆ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು
ಬೋಧನೆ, ಉತ್ತಮ ಸಂಸ್ಕಾರ ನೀಡಬೇಕು: ದರ್ಶನಾಪೂರ
ಶಿಕ್ಷಕರು ಮಕ್ಕಳಿಗೆ ಅವರಲ್ಲಿರುವ ಆಸಕ್ತಿಯನ್ನು ಗಮನಿಸಿ, ಗುಣಮಟ್ಟದ ಬೋಧನೆ ಜೊತೆಗೆ ಉತ್ತಮ ಸಂಸ್ಕಾರ ಮೂಡಿಸಿದಾಗ ಮಾತ್ರ ಅವರು ಭವಿಷ್ಯದಲ್ಲಿ ನಾಡು ಕಟ್ಟುವ ಒಳ್ಳೆಯ ನಾಗರಿಕರಾಗುತ್ತಾರೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು
ಯಾದಗಿರಿ ಕ್ರೀಡಾ ವಸತಿ ನಿಲಯದಲ್ಲಿ ಅಪರಾ ತಪರಾ !
ಕ್ರೀಡಾಪಟುಗಳ ವಸತಿ ನಿಲಯ: ಸಮಸ್ಯೆಗಳ ಆಲಯಮಕ್ಕಳ ಹೆಸರಲ್ಲಿ ಲಕ್ಷಾಂತರ ರು.ಗಳ ಲೂಟಿ: ಆರೋಪಟೇಬಲ್‌ ಟೆನ್ನಿಸ್‌ ಒಳಾಂಗಣವೇ ಕ್ರೀಡಾಪಟುಗಳ ವಾಸಸ್ಥಳ!ಪೌಷ್ಟಿಕ ಆಹಾರ ಪೂರೈಕೆ ಹೆಸರಲ್ಲಿ ಬಿಲ್‌ ಸೃಷ್ಟಿ: ಲಕ್ಷಾಂತರ ರು.ಗಳ ಎತ್ತುವಳಿ
ರಾಜ್ಯೋತ್ಸವ ಕನ್ನಡಿಗರ ನಾಡಹಬ್ಬ: ಶಾಸಕ ತುನ್ನೂರು
ಕನ್ನಡ ರಾಜ್ಯೋತ್ಸವ ಎಂದರೆ ಕನ್ನಡಿಗರು ಸಂಭ್ರಮದಿಂದ ಆಚರಿಸುವ ನಾಡಹಬ್ಬವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ನಗರದ ವಿದ್ಯಾಮಂಗಳ ಕಾರ್ಯಾಲಯದಲ್ಲಿ ನಮ್ಮ ಕರುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು
ಅಕ್ಷರ ದಾಸೋಹ ಅಧಿಕಾರಿ ಅಮಾನತಿಗೆ ಒತ್ತಾಯ
ಕನಗಂಡನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರನ್ನು ಶಿಸ್ತು ಕ್ರಮದಡಿ ಅಮಾನತುಗೊಳಿಸಿದ ನಂತರ, ಅಕ್ಷರ ದಾಸೋಹ, ಹುಣಸಗಿ ಕ್ಲಸ್ಟರ್ ಸಿ.ಆರ್.ಪಿ.ಯನ್ನು ಅಮಾನತುಗೊಳಿಸಲು ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಮಾದಿಗ ದಂಡೋರ ಸಮಿತಿ ಸದಸ್ಯರು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು
ಚುನಾವಣೆ ಕಾರ್ಯನಿರ್ವಹಣೆಗೆ ನೋಡೆಲ್ ಅಧಿಕಾರಿಗಳ ನೇಮಕ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿವಿಧ ಚಟುವಟಿಕೆಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಮೇಲ್ವಿಚಾರಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ. ತಿಳಿಸಿದ್ದಾರೆ.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • 224
  • 225
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved