ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುರಪುರದಿಂದ ಯಾದಗಿರಿಗೆ ಬೆಳಗ್ಗೆ ಬಸ್ಸೇ ಇಲ್ಲ
ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಬಸ್‌ಗಳು ಇಲ್ಲದಿದ್ದರೆ ಸುರಪುರ ಬಸ್ ಘಟಕದಿಂದ ಒಂದು ಬಸ್ ಬಿಡದೆ ಪ್ರಯಾಣಿಕರನ್ನು ಸತಾಯಿಸುತ್ತಿರುವುದು ನಿತ್ಯ ನಡೆಯುತ್ತಿದೆ.
ಸಚಿವ ದರ್ಶನಾಪುರ ಕಚೇರಿವರೆಗೆ ರೈತರ ಪಾದಯಾತ್ರೆ
ಬೆಳೆದು ನಿಂತ ಮೆಣಸಿನಕಾಯಿ ಬೆಳೆಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಿಂದ ಸಚಿವ ಶರಣಬಸಪ್ಪಗೌಡ ದರ್ಶನಾಪುರವರ ಕಚೇರಿವರೆಗೆ ಪ್ರತಿಭಟನೆ ನಡೆಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಆಗ್ರಹ: 28ರಂದು ಪ್ರತಿಭಟನೆ
2014ರಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕುಲಶಾಸ್ತ್ರೀಯ ವರದಿ ನಂತರ ಮೂರು ಬಾರಿ ಪೂರಕ ದಾಖಲೆಯೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು. ಬೀದರ್ ಮತ್ತು ಕಲಬುರಗಿ-ಯಾದಗಿರಿ ಜಿಲ್ಲೆಯ ಗೊಂಡ ಪರ್ಯಾಯ ಪದ ಕುರುಬವನ್ನು ಎಸ್‌ಟಿ ಪಟ್ಟಿಯಲ್ಲಿ ಜಾರಿಗೊಳಿಸುವಂತೆ ಆಗ್ರಹ.
ಸರ್ಕಾರ ನೀರು ಕೊಡದಿದ್ದರೆ ಸಂಪೂರ್ಣ ನಷ್ಟ ಕೊಡಲಿ: ಬಡಗಲಪುರ ನಾಗೇಂದ್ರ
ಭೀಮರಾಯನಗುಡಿಯಲ್ಲಿ 7ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಪ್ರತಿಭಟನೆ. ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಆಕ್ರೋಶ. ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹ.
ಕೆಂಭಾವಿಯಲ್ಲಿ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ
ಅತ್ಯಂತ ಸರಳ, ಸುಂದರ ಭಾಷೆಯಾಗಿರುವ ಕನ್ನಡ ಭಾಷೆಯನ್ನು ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆಯಿಂದ ಕಲಿಯಬೇಕು. ಇತಿಹಾಸ ಸಾರುವ ಕನ್ನಡ ರಥಯಾತ್ರೆಗೆ ಕೆಂಭಾವಿ ಪಟ್ಟಣದಲ್ಲಿ ಜನತೆಯಿಂದ ಅದ್ಧೂರಿ ಸ್ವಾಗತ
ಸುಳ್ಳು ಜಾತಿ ಪತ್ರಕ್ಕೆ ಕಡಿವಾಣ ಹಾಕದಿದ್ದರೆ ಕ್ರಾಂತಿ: ರಾಜಶೇಖರ್
ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದವರಿಂದ ಕ್ರಾಂತಿ, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವ ಪ್ರಕರಣಗಳಿಗೆ ಸರ್ಕಾರ ಕಡಿವಾಣ ಹಾಕಬೇಕು. ಸಂವಿಧಾನಬದ್ಧವಾಗಿ ನೀಡುವ ಮೀಸಲಾತಿ ಹಕ್ಕು ಪಡೆದುಕೊಳ್ಳುವುದರಲ್ಲಿ ನಮ್ಮದು ಯಾವುದೇ ತಕರಾರು ಇಲ್ಲ.
ಅಕ್ಕಿ ಅಕ್ರಮ: ಲೋಕಾಯುಕ್ತಕ್ಕೆ ದೂರು
ಯಾದಗಿರಿ ಜಿಲ್ಲೆಯ ಶಹಾಪುರದ ಸರ್ಕಾರಿ ಗೋದಾಮಿನಿಂದ 2 ಕೋಟಿ ರು.ಗಳ ಮೌಲ್ಯದ, ಸುಮಾರು 6 ಸಾವಿರ ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ. ಲೋಕಾಯುಕ್ತದಲ್ಲಿ ದೂರು ದಾಖಲು. ಅಶೋಕ್ ಕುಮಾರ್ ಕುಲ್ಕರ್ಣಿ ಮಲ್ಲಾಬಾದಿ ಅವರು ಬೆಂಗಳೂರು ಕೇಂದ್ರ ಕಚೇರಿಗೆ ತೆರಳಿ ರಿಜಿಸ್ಟ್ರಾರ್ ಅವರಿಗೆ ಡಿ.13ರಂದು ದೂರು ಸಲ್ಲಿಕೆ
ಸುರಪುರದಿಂದ ಯಾದಗಿರಿಗೆ ಬೆಳಗ್ಗೆ ಬಸ್ಸೇ ಇಲ್ಲ!
ಪ್ರಯಾಣಿಕರು, ನೌಕರರು, ವಿದ್ಯಾರ್ಥಿಗಳ ಪರದಾಟ, ಶಾಶ್ವತ ಪರಿಹಾರಕ್ಕೆ ಒತ್ತಾಯ, ಪಿಳಿಪಿಳಿ ಕಣ್ಣು ಬಿಡುತ್ತಾ ಯಾದಗಿರಿ ಬಸ್‌ಗಳನ್ನು ನೋಡಬೇಕು. ಸುರಪುರ ಜನರ ಗೋಳಾಟ
ಶಹಾಪುರದಲ್ಲಿ ನೀರಿಗಾಗಿ ಆಗ್ರಹಿಸಿ ಕಾವೇರಿದ ರೈತರ ಹೋರಾಟ
ಶಾಸಕ, ಸಚಿವರು ಹೋರಾಟದಲ್ಲಿ ಭಾಗಿಯಾಗಿ ಎಂದು ರೈತರ ಆಕ್ರೋಶ, ಜಮೀನಿಗೆ ನೀರು ಹರಿಸುವ ಕುರಿತು ಅಧಿಕಾರಿಗಳು ಮಾತನಾಡದೆ ನಿರ್ಲಕ್ಷ್ಯ ಧೋರಣೆ
ಕೈಗಾರಿಕೆಗೆ ನೀರು, ಮೆಣಸಿನಕಾಯಿ ಬೆಳೆಗಾರರಿಗೆ ಕಣ್ಣೀರು!
ಕಾಲುವೆಗೆ ನೀರು ಹರಿಸಲು ಆಗ್ರಹ : ಆರನೇ ದಿನಕ್ಕೆ ಕಾಲಿಟ್ಟ ಧರಣಿ । ನೀರಾವರಿ ಕಚೇರಿಗೆ ಬೀಗಮುದ್ರೆ : ರಾಜ್ಯಹೆದ್ದಾರಿ ತಡೆ : ನಾಳೆ (ಡಿ.25) ಶಹಾಪುರ ಬಂದ್ ಕರೆ । ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
< previous
1
...
217
218
219
220
221
222
223
224
225
...
233
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ