ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಗೀತಕ್ಕೆ ಜೀವ ಕೊಡುವ ಶಕ್ತಿಯಿದೆ: ಶರಣಬಸಪ್ಪ ಯಾಳವಾರ
ತಿಮ್ಮಾಪುರದ ಜೈಹನುಮಾನ್ ದೇಗುಲದಲ್ಲಿ ಸಗರನಾಡು ಕಲಾವೇದಿಕೆ ರುಕ್ಮಾಪುರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ನಡೆದ ನೂತನ ವರ್ಷದ ಸಂಗೀತ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ.
ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಅಗತ್ಯ: ಸಚಿವ ದರ್ಶನಾಪೂರ
ಜಿಲ್ಲಾಮಟ್ಟದ ಸಿರಿಧಾನ್ಯ ರೋಡ್ ಶೋಗೆ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು. ರೈತರು ಹಾಗೂ ಗ್ರಾಹಕರು ಸಿರಿಧಾನ್ಯ ಬೆಳೆಗಳ ಬಗ್ಗೆ ಹೆಚ್ಚಿನ ಗಮನಹರಿಸಲು ತಿಳಿಸಿದರು.
ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಅಗತ್ಯ: ಸಚಿವ ದರ್ಶನಾಪೂರ
ಜಿಲ್ಲಾಮಟ್ಟದ ಸಿರಿಧಾನ್ಯ ರೋಡ್ ಶೋಗೆ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು. ರೈತರು ಹಾಗೂ ಗ್ರಾಹಕರು ಸಿರಿಧಾನ್ಯ ಬೆಳೆಗಳ ಬಗ್ಗೆ ಹೆಚ್ಚಿನ ಗಮನಹರಿಸಲು ತಿಳಿಸಿದರು.
ಯಾದಗಿರಿ: ಅಕ್ಕಿ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹ
ನಮ್ಮ ಕರ್ನಾಟಕ ಸೇನೆ ವತಿಯಿಂದ ಶಹಾಪುರದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಶಹಾಪುರ ನಗರದಲ್ಲಿ 6077 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ರಾಮಮಂದಿರ ನಿರ್ಮಾಣ ಶತಮಾನಗಳ ಕನಸು: ಸಿದ್ದಾರೂಢ ಸಿದ್ದ ಚೇತನಾಶ್ರಮದ ಪೀಠಾಧಿಪತಿ ಸೋಮೇಶ್ವರಾನಂದ ಸ್ವಾಮೀಜಿ
ಸೈದಾಪುರ ಪಟ್ಟಣದ ವಿಶ್ವನಾಥ ಮಂದಿರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ನಡೆದ ಅಯೋಧ್ಯೆ ಮಂತ್ರಾಕ್ಷತಾ ಕಳಶ ವಿತರಣೆ ಕಾರ್ಯಕ್ರಮ
26ನೇ ಸಗರನಾಡು ಸಾಂಸ್ಕತಿಕ ಉತ್ಸವಕ್ಕೆ ಅದ್ಧೂರಿ ಚಾಲನೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಚರಬಸವೇಶ್ವರ ಸಂಸ್ಥಾನ ಗದ್ದುಗೆಯಲ್ಲಿ, ಚರಬಸವೇಶ್ವರ ಸಂಗೀತ ಸಮಿತಿ ವತಿಯಿಂದ ನಡೆದ 26ನೇ ವರ್ಷದ ಸಗರನಾಡು ಉತ್ಸವ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು.
ಸಮುದಾಯ ಒಗ್ಗಟ್ಟು ಪ್ರದರ್ಶಿಸಿದಲ್ಲಿ ಅಭಿವೃದ್ಧಿ ಸಾಧ್ಯ: ಸಚಿವ ದರ್ಶನಾಪೂರ
ಸಿಂಪಿ ಸಮಾಜ ಸಮುದಾಯ ಭವನಕ್ಕೆ 10 ಲಕ್ಷ ಅನುದಾನ ನೀಡುವದಾಗಿ ಸಚಿವ ದರ್ಶನಾಪೂರ ಭರವಸೆ ನೀಡಿದರು. ಸಿಂಪಿ ಸಮುದಾಯ ಚಿಕ್ಕದಾಗಿದ್ದರೂ ಭಕ್ತಿಗೆ ಪ್ರಾಧಾನ್ಯತೆ ನೀಡಿದೆ ಎಂದು ಹೇಳಿದರು.
ಯಾದಗಿರಿ: ಸಿಎಂ ಮನೆಗೆ ಇಂದು ಮುತ್ತಿಗೆ: ಕಾಲುವೆ ನೀರಿಗಾಗಿ ಮುಂದುವರೆದ ರೈತರ ಧರಣಿ
ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ 16ನೇ ದಿನಕ್ಕೆ ಕಾಲಿಟ್ಟಿದೆ. ನಾರಾಯಣಪರ ಎಡದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ, ಸರ್ಕಾರ ನೀರು ಬಿಡದೆ ರೈತರ ಬದುಕಿನ ಜೊತೆ ಆಟವಾಡುತ್ತಿದೆ ಎಂದು ರೈತ ಸಂಘ ಆರೋಪ ಮಾಡಿದೆ.
ಸ್ಕೌಟ್ಸ್, ಗೈಡ್ಸ್ ಮೂಲಕ ಸುಶಿಕ್ಷಣ ಸಾಧ್ಯ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಒಂದು ವಾರದ ಮೂಲ ತರಬೇತಿ ಶಿಬಿರವನ್ನು ಶಾಹಾಪುರದಲ್ಲಿ ಸಚಿವರು ಉದ್ಘಾಟಿಸಿದರು. ಮಕ್ಕಳಲ್ಲಿ ಶಾಂತಿ ಹಾಗೂ ಸಹೋದರತೆ, ಸೌಹಾರ್ದ ಭಾವನೆ ಮೂಡಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ದೇಶದ ಪ್ರಗತಿ ಆರೋಗ್ಯಲ್ಲಿ ಅಡಗಿದೆ: ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ
ಜನಜಾಗೃತಿ ಮೂಡಿಸುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ ಚಾಲನೆ ನೀಡಿದರು. ಆರೋಗ್ಯಕರವಾದ ಮನಸ್ಸಿದ್ದರೆ ಸದೃಢ ಆರೋಗ್ಯ ಸಾಧ್ಯ ಎಂದರು.
< previous
1
...
218
219
220
221
222
223
224
225
226
...
237
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ