ಮಕ್ಕಳನ್ನು ದುಡಿಸಿಕೊಳ್ಳುವುದು ಮಹಾ ಅಪರಾಧಮಕ್ಕಳನ್ನು ದುಡಿಸಿಕೊಳ್ಳುವುದು ಮಹಾ ಅಪರಾಧ.14 ವರ್ಷದೊಳಗಿನ ಮಕ್ಕಳನ್ನು ಅಂಗಡಿ, ಸಂಸ್ಥೆ, ಕಾರ್ಖಾನೆ, ಹೊಟೇಲ್ಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಕಡ್ಡಾಯವಾಗಿ ನಿಷೇಧಿಸಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಹೆಚ್ಚುವರಿ ದಿವಾಣಿ ನ್ಯಾಯಧೀಶ ಬಸವರಾಜ್ ಹೇಳಿದರು.