ಐತಿಹಾಸಿಕ ಕೋಟೆಯಲ್ಲಿ ಹಾರಾಡಿದ ಕನ್ನಡ ಬಾವುಟಪ್ರತಿಯೊಬ್ಬರಿಗೆ ತಮ್ಮ ಮಾತೃಭಾಷೆಯ ಮೇಲೆ ಪ್ರೀತಿ ಇರಬೇಕು, ಆದರೆ, ವಾಸಿಸುವ ನಾಡಿನ ಭಾಷೆಯ ಮೇಲೆ ಕೂಡ ಗೌರವ ಹೊಂದಿರಬೇಕು, ಅದರಂತೆ, ಎಲ್ಲರೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ. ಎನ್. ಭೀಮುನಾಯಕ ಕರೆ ನೀಡಿದರು.