• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನತೆಗೆ ಸಾಮಾಜಿಕ ನ್ಯಾಯ ನೀಡಿದ ಮನಮೋಹನ್ ಸಿಂಗ್
ಡಾ. ಮನಮೋಹನ್ ಸಿಂಗ್ ನಮ್ಮನ್ನು ಬಿಟ್ಟು ಹೋಗಿರಬಹುದು. ಆದರೆ, ಅವರು ತಮ್ಮ ಕಾರ್ಯಕ್ರಮಗಳ ಮೂಲಕ ನಮ್ಮ ನಡುವೆ ಜೀವಂತವಾಗಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಸಾಮಾಜಿಕ ನ್ಯಾಯದ ತತ್ವದ ಅಡಿಯಲ್ಲಿ ಕೆಲಸ ಮಾಡಿ ದೇಶದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ನಾವೆಲ್ಲರೂ ಅವರ ಆದರ್ಶ ಉಳಿಸುವ ಕೆಲಸ ಮಾಡಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರವರ ಕಚೇರಿ ಸಹಾಯಕ ಮುನಿಯಪ್ಪ ತಿಳಿಸಿದರು.
ಸಹೃದಯಿ ಕನ್ನಡಿಗರ ತಂಡದ ಕಾರ್ಯ ಶ್ಲಾಘನೀಯ
ಸರಕಾರಿ ಶಾಲೆಗಳ ಉಳಿವಿಗಾಗಿ ಬೆಂಗಳೂರಿನ ಸಹೃದಯಿ ಕನ್ನಡಿಗರ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಖ್ಯಾತ ಗಜಲ್ ಕವಯಿತ್ರಿ ನೀಲಮ್ಮ ಬಿ. ಮಲ್ಲೆ ಹೇಳಿದರು. "ಸರ್ಕಾರಿ ಶಾಲೆಗಳ ಉಳಿಸಿ, ಬೆಳೆಸಿ " ಅಭಿಯಾನ ಅಂಗವಾಗಿ, ಸಹೃದಯಿ ಕನ್ನಡಿಗರ ಬೆಂಗಳೂರು ತಂಡ ಲಕ್ಷ್ಮೀ ನಗರ ಸರಕಾರಿ ಶಾಲೆಗೆ ಭೇಟಿ ನೀಡಿ ಶಾಲೆಗೆ ಸುಣ್ಣ ಬಣ್ಣ ಮಾಡಿ, ಬಳಿಕ ಮಕ್ಕಳಿಗೆ ಓದುವ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಇಂದು ಗೆಜೆಟೆಡ್ ಪ್ರೊಬೇಷನರ್ ಹುದ್ದೆ ನೇಮಕಾತಿ ಪರೀಕ್ಷೆ
ಕರ್ನಾಟಕ ಲೋಕಸೇವಾ ಆಯೋಗದಿಂದ ಡಿ.29 ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ''ಎ'' ಮತ್ತು ''ಬಿ'' ಗುಂಪಿನ 384 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಜಿಲ್ಲೆಯಲ್ಲಿ ನಕಲು ಮುಕ್ತ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚನೆ ನೀಡಿದರು.
ಜೂಜಾಟಕ್ಕಾಗಿ ಬೈಕ್ ಕದೀತಿದ್ದ ಕಳ್ಳರಿಬ್ಬರ ಬಂಧನ
ಯಾದಗಿರಿ ನಗರ ಸೇರಿದಂತೆ ವಿವಿಧೆಡೆ ಬೈಕ್‌ಗಳ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ಏಳೂವರೆ ಲಕ್ಷ ರು. ಮೌಲ್ಯದ 22 ಮೋಟಾರು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್‌ ಶಂಕರ್ ತಿಳಿಸಿದ್ದಾರೆ.
ಶರಣರ ಚಳವಳಿ ಹಬ್ಬಲು ಬಸವಣ್ಣ, ಬಿಜ್ಜಳರ ಬಾಂಧವ್ಯ ಕಾರಣ
ಬಸವಣ್ಣ ಮತ್ತು ಬಿಜ್ಜಳ ರಾಜ ಅತ್ಯಾಪ್ತರಾಗಿದ್ದುದ್ದರಿಂದಲೇ ಶರಣರ ಚಳವಳಿ 12ನೇ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಲು ಸಾಧ್ಯವಾಯಿತು. ತಳಸಮೂಹದಿಂದ ಬಂದಿದ್ದ ಬಿಜ್ಜಳ, ಚಾಲುಕ್ಯ ತೈಲಪನ ಮಾಂಡಲೀಕನಾಗಿ ನಂತರ ಸ್ವತಃ ತಾನೇ ಪಟ್ಟ ಕಟ್ಟಿಕೊಂಡಾಗ ಬಸವಣ್ಣನವರ ಸಹಕಾರ ಅತ್ಯಗತ್ಯವಾಗಿತ್ತು ಎಂದು ಬಸವ ತತ್ವ ಪ್ರತಿಪಾದಕ ಮಹಾಂತೇಶ ನವಲಕಲ್ ಅವರು ನುಡಿದರು.
ಸರ್ಕಾರಿ ಜಮೀನು ಅತಿಕ್ರಮಣಕ್ಕೆ ಸಂಚು: ಮುದ್ನಾಳ್‌ ದೂರು
Conspiracy to encroach on government land: Mudnal complains
ಅಪಾಯಕ್ಕೆ ಆಹ್ವಾನ ನೀಡುವಂತಿರುವ ವಿದ್ಯುತ್‌ ಪರಿವರ್ತಕ: ಕ್ರಮಕ್ಕೆ ಆಗ್ರಹ
Electrical converters that invite danger: Demand for action
ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ
Basavashri Employees' Cooperative Society releases calendar
ತಂಬಾಕು ಮುಕ್ತ ಅಭಿಯಾನ : ಡಿ.30ಕ್ಕೆ ವಾಕ್ಥಾನ್
Tobacco-free campaign: Walkathon on December 30
ಭಾಸ್ಕರರಾವ್ ಜೀವನ ಮುಂದಿನ ಪೀಳಿಗೆಗೆ ಸ್ಫೂರ್ತಿ : ನ್ಯಾ. ಹಂಚಾಟೆ
Bhaskara Rao's life is an inspiration for the next generation: Justice Hanchate
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 226
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved