ಜಾತ್ರೆಗೆ ಸಿದ್ಧತೆ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿಜ.12 ರಿಂದ 18ರವರೆಗೆ ಮೈಲಾರಲಿಂಗೇಶ್ವರ ಜಾತ್ರೆ ನಡೆಯಲಿದ್ದು, ಈ ನಿಮಿತ್ತ ಮದ್ಯದ ಅಂಗಡಿ ನಿಷೇಧ, 6 ಕಡೆ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಹರಕೆಯ ನೆಪದಲ್ಲಿ ಕುರಿ-ಮರಿಗಳನ್ನು ಹಾರಿಸುವುದನ್ನು ಪ್ರಾಣಿ ಪ್ರತಿಬಂಧಕ ಕಾಯ್ದೆ ಅನ್ವಯ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ತಿಳಿಸಿದ್ದಾರೆ.