ಅಲೆಮಾರಿಗಳು ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲಿಹಗಲುವೇಷ ಹಾಕಿಕೊಂಡು ಬದುಕಿದ ಸಮುದಾಯದ ಏಳಿಗೆಗೆ ಸರ್ಕಾರಗಳು ಚಿಂತನೆ ನಡೆಸಬೇಕು. ಜೊತೆಗೆ ಅಲೆಮಾರಿಗಳು ಜಾಗೃತರಾಗಿ ಶಿಕ್ಷಣ ಪಡೆದುಕೊಂಡು ವ್ಯಾಪಾರ ಉದ್ದಿಮೆ ಮಾಡುತ್ತಾ, ಮುಂದೆ ಬಂದು ಮುಖ್ಯವಾಹಿನಿಗೆ ಸೇರಿಕೊಳ್ಳಬೇಕೆಂದು ಸಮಾಜ ಸೇವಕ ಮೌಲಾಲಿ ಅನಪೂರ ಹೇಳಿದರು.