• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲ್ದಾಳ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ
ತಾಲೂಕಿನ ಆಲ್ದಾಳ ಗ್ರಾಮ ಪಂಚಾಯಿತಿ 15ನೇ ಹಣಕಾಸು ಯೋಜನೆಯಡಿ ಮಂಜೂರಾಗಿರುವ ₹1.19ಕೋಟಿ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಬುಧವಾರ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ಜಿಲ್ಲಾ ಹಾಗೂ ತಾಲೂಕು ಸಮಿತಿ ಕಾರ್ಯಕರ್ತರು ಪ್ರತಿಭಟಿಸಿದರು.
ಬೆಳೆಹಾನಿ ಸಮೀಕ್ಷೆಯಿಂದ ವಂಚಿತರಾದ ರೈತರು
ಇತ್ತೀಚೆಗೆ ಅಕಾಲಿಕ ಮಳೆ-ಬಿರುಗಾಳಿಯಿಂದಾಗಿ ಮುಂಗಾರು ಹಂಗಾಮಿನ ಕಟಾವು ಹಂತದಲ್ಲಿದ್ದ ಭತ್ತ ಮಕಾಡೆ ಮಲಗಿತ್ತು. ರೈತರ ಸಂಕಷ್ಟ ಮನಗಂಡು ಜಿಲ್ಲಾಡಳಿತ ಬೆಳೆಹಾನಿ ಸಮೀಕ್ಷೆ ಸೂಚಿಸಿದರೂ ಸಮರ್ಪಕವಾಗಿಲ್ಲ. ಇದರಿಂದ ಹುಣಸಗಿ, ಸುರಪುರ ತಾಲೂಕಿನ ರೈತರು ವಂಚಿತರಾಗಿದ್ದಾರೆ.
ತರಬೇತಿ ಶಿಬಿರಗಳು ಕಾರ್‍ಯಕ್ಷಮತೆ ವೃದ್ಧಿಗೆ ಸಹಕಾರಿ
ತರಬೇತಿ ಶಿಬಿರಗಳು ಕಾವಲು ಸಮಿತಿಗಳ ಕಾರ್ಯಕ್ಷಮತೆ ಬಲಪಡಿಸಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಹೆಚ್ಚಿಸಲು ಸಹಕಾರಿಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೀರನಗೌಡ ಪಾಟೀಲ್ ತಿಳಿಸಿದರು.
ಸಮಾನತೆ ಬೆಳಕು ಬೀರಿದ್ದ ಕನಕದಾಸರು: ಸಚಿವ ದರ್ಶನಾಪುರ
ಶಹಾಪುರದಲ್ಲಿ ತಾಲೂಕು ಆಡಳಿತ, ನಗರಸಭೆ, ಕುರುಬರ ಸಂಘದಿಂದ ನಡೆದ ಕನಕದಾಸರ ಜಯಂತಿ, ಮೆರವಣಿಗೆಗೆ ಸಚಿವ ಶರಣಬಸಪ್ಪಗೌಡ ದರ್ಶನಾಪುರರಿಂದ ಚಾಲನೆ. ಕನಕದಾಸರು ನಮ್ಮಲ್ಲಿರುವ ಅಹಂಕಾರ, ಡಾಂಭಿಕತೆ ಬಿಟ್ಟು ಎಲ್ಲರೊಂದಿಗೆ ಕೂಡಿ ಬಾಳಬೇಕು ಎನ್ನುವ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದು ಅವರು ಹೇಳಿದರು.
ಬರದ ನೆಲಕ್ಕೆ ನೀರು ಕೊಟ್ಟ ನಿರಾಳ ಮನುಷ್ಯ ಬಾಪುಗೌಡರು
ಶಹಾಪುರ: ಬರದ ನೆಲಕ್ಕೆ ನೀರು ಕೊಟ್ಟ ನಿರಾಳ ಮನುಷ್ಯ ಮಾಜಿ ಸಚಿವ ದಿ. ಬಾಪುಗೌಡ ದರ್ಶನಾಪುರವರು ಕಾಯಕದಲ್ಲಿ ಶ್ರದ್ಧೆ, ನಿಷ್ಠೆ ಇಟ್ಟು ಕೀಳರಿಮೆ ಅರಿಯದ ವ್ಯಕ್ತಿತ್ವ. ಶ್ರದ್ಧಾ, ಭಕ್ತಿಯಿಂದ ಮಾಡಿದ ಕಾರ್ಯಕ್ಕೆ ಎಂದಿಗೂ ಗೌರವ ಸಿಗುತ್ತದೆ ಎನ್ನುವುದಕ್ಕೆ ದಿ. ಬಾಪುಗೌಡ ದರ್ಶನಾಪುರ ಅವರೇ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ ಹೇಳಿದರು.
ಜನಪದ ಆಸಕ್ತಿ ಬೆಳೆಸಿಕೊಳ್ಳಿ : ಇಮಾಮ್‌ ಸಾಬ್
ಸುರಪುರ: ಪ್ರಸ್ತುತ ಕಾಲಘಟ್ಟದ ವಿದ್ಯಾರ್ಥಿ ಸಮುದಾಯ ಹಾಗೂ ಯುವ ಪೀಳಿಗೆ ಯಾವುದೇ ಲಿಪಿ, ಪುಸ್ತಕವಿಲ್ಲದ ಬಾಯಿಯಿಂದ ಬಾಯಿಗೆ ಹರಡುವ ಜನಪದದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಇಮಾಮಸಾಬ್ ವಲ್ಲೆಪ್ಪನವರ ಕರೆ ನೀಡಿದರು.
ಪ್ಲಾಸ್ಟಿಕ್ ಮುಕ್ತ ನಗರಕ್ಕೆ ಪ್ರಯತ್ನ : ಲಲಿತಾ ಅನಪುರ
ಯಾದಗಿರಿ: ಇಲ್ಲಿನ ನಗರಸಭೆಯಲ್ಲಿ ಶಶಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ನೇತೃತ್ವದ ಸದಸ್ಯರು, ಅಧಿಕಾರಿಗಳ ತಂಡ ಮತ್ತು ಟ್ರಸ್ಟ್ ನ ಅಧ್ಯಕ್ಷ ಮಲ್ಲಿಕಾರ್ಜುನ ಶಿರಗೋಳ್ ಅವರೊಂದಿಗೆ ಪರಿಸರ ಸ್ನೇಹಿ ಕೈಚೀಲ ವಿತರಿಸುವ ಮೂಲಕ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ತುನ್ನೂರು
First priority for development of government schools: MLA Tunnur
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಇತರರಿಗೆ ಮಾದರಿಯಾಗಲಿ: ಹೊಸಮನಿ
Let the achievement of rural students be a model for others: Hosmani
ಸುರಪುರ: ಹಜರತ್ ಟಿಪ್ಪು ಸುಲ್ತಾನ್ ಜಯಂತಿ
Surpur: Hazrat Tipu Sultan Jayanti
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 226
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved