ಯಾದಗಿರಿಯ ಬಪ್ಪರಗಾ ಗ್ರಾಮದ ಸವರ್ಣೀಯ ಮುಖಂಡರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಶುಕ್ರವಾರ ಗ್ರಾಮಕ್ಕೆ ತೆರಳಿ ಶಾಂತಿ ಸಭೆ ನಡೆಸಿದರು.