ನೀರಾವರಿ ಇಲಾಖೆ ಹುದ್ದೆಗಳ ಅಕ್ರಮ: ‘ಕನ್ನಡಪ್ರಭ’ ಬಯಲಿಗೆಳೆದ ಹಗರಣ - 48 ಮಂದಿಯ ಬಂಧನಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ಸರಣಿ ವರದಿಗಳು ಮತ್ತು ನೊಂದ ಅಭ್ಯರ್ಥಿಗಳ ದೂರಿನ ಮೇರೆಗೆ ನೀರಾವರಿ ಇಲಾಖೆಯಲ್ಲಿ ನಡೆದಿದ್ದ ಬ್ಯಾಕ್ಲಾಗ್ ಹುದ್ದೆಗಳ ನೇಮಕದಲ್ಲಿ ನಡೆದಿದ್ದ ಅಕ್ರಮ ಬೆಳಕಿಗೆ ಬಂದಿದ್ದು, 48 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.